18th October ## WORDS OF FAITH ## Luke 12:37 Topic: ಎಚ್ಚರವಾಗಿರುವವರು ಧನ್ಯರು!
ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.