Sign up to save your podcasts
Or

ಲೇಖಕರು : ಸ್ಟೋರಿವೀವರ್ರಿಗಾಗಿ ವೆಂಕಟರಮಣ ಗೌಡ
ನಿರೂಪಕರು : ಶಿವ ಕುಮಾರ್
ಸಂಪಾದಕರು : ಸೌಮ್ಯ ಕೆ.ಆರ್
ಮೊಲ ಮತ್ತು ಆಮೆ ನಡುವೆ ಓಟದ ಪಂದ್ಯದ ಹಳೆಯ ಕಥೆ ನೆನಪಿದೆಯಾ? ಇದು ಅಂತಹುದೇ ಪಂದ್ಯದ ಹೊಸ ಕಥೆ. ಪೈಪೋಟಿಯಲ್ಲ, ಸಹಯೋಗದ ಸ್ಪರ್ಧೆ ಏನಾಯಿತೆಂದು ಮೊಲ ಮತ್ತು ಆಮೆ ಕತೆ ಓದಿ ತಿಳಿಯಿರಿ.
ಕಥೆಯ ಮೂಲಕ ಹೊಸ ಪದಗಳ ಪರಿಚಯ, ಸರಳ ವಾಕ್ಯಗಳ ರಚನೆ ಮತ್ತು ಪರಸ್ಪರ ಸಹಾಯ ಮಾಡಬೇಕೆಂಬ ನೀತಿಯನ್ನ ತಿಳಿಸಿಕೊಡಬಹುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ವೆಂಕಟರಮಣ ಗೌಡ