Sign up to save your podcasts
Or

ಪಿ.ಗಣೇಶ್ ಅವರು ಜೀವನ ಕ್ಷೇಮ ನಿರ್ದೇಶಕ. wellness director ಆಗಿ ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರುಕಟ್ಟೆ, ಮಾನವ ಸಂಪನ್ಮೂಲ ನಿರ್ವಹಣೆ ಕ್ಷೇತ್ರದಲ್ಲೂ ಪರಿಣತರು. ಆರೋಗ್ಯ ಕ್ಷೇತ್ರದಲ್ಲಾಗುತ್ತಿರುವ ಬೆಳವಣಿಗೆ, ಅದೇ ವೇಳೆ ಜೀವನ ಶೈಲಿಯಲ್ಲಾದ ಬದಲಾವಣೆಗಳನ್ನು ಹತ್ತಿರದಿಂದ ಗಮನಿಸಿರುವ ಅವರು, ಔಷಧಮುಕ್ತ ಜೀವನ ಸಾಧ್ಯವೇ ಎಂಬ ಬಗ್ಗೆ ಅಧ್ಯಯನ ನಡೆಸಿ, ಪರಿಣತರ ತಂಡವನ್ನು ಕಟ್ಟಿಕೊಂಡು ನಾಡಿನಾದ್ಯಂತ ಜಾಗೃತಿ ಮೂಡಿಸುತ್ತಿದ್ದಾರೆ. ಶಾಲಾ, ಕಾಲೇಜು, ಕಾರ್ಪೊರೇಟ್ ಕಂಪನಿಗಳಲ್ಲಿ ಕಾರ್ಯಾಗಾರ ನಡೆಸಿದ್ದಾರೆ. ಅವರಿಂದ ಆರೋಗ್ಯ ಮತ್ತು ನೆಮ್ಮದಿಯ ಟಿಪ್ಸ್ ಪಡೆಯೋಣ
ಪ್ರತಿಕ್ರಿಯಿಸಿ: [email protected]
BACKGROUND MUSIC USED WITH THANKS: https://www.youtube.com/watch?v=bvlNy_GxVe0
#pganesh, #ganesh #wellness #wellnessdirector #lifestyle #health #medicinfree #hospital #yoga #Ayurveda #doctor #healthylife #healthcare #newyear #happynewyear #exercise #fitness
By Shwetha Initiativeಪಿ.ಗಣೇಶ್ ಅವರು ಜೀವನ ಕ್ಷೇಮ ನಿರ್ದೇಶಕ. wellness director ಆಗಿ ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾರುಕಟ್ಟೆ, ಮಾನವ ಸಂಪನ್ಮೂಲ ನಿರ್ವಹಣೆ ಕ್ಷೇತ್ರದಲ್ಲೂ ಪರಿಣತರು. ಆರೋಗ್ಯ ಕ್ಷೇತ್ರದಲ್ಲಾಗುತ್ತಿರುವ ಬೆಳವಣಿಗೆ, ಅದೇ ವೇಳೆ ಜೀವನ ಶೈಲಿಯಲ್ಲಾದ ಬದಲಾವಣೆಗಳನ್ನು ಹತ್ತಿರದಿಂದ ಗಮನಿಸಿರುವ ಅವರು, ಔಷಧಮುಕ್ತ ಜೀವನ ಸಾಧ್ಯವೇ ಎಂಬ ಬಗ್ಗೆ ಅಧ್ಯಯನ ನಡೆಸಿ, ಪರಿಣತರ ತಂಡವನ್ನು ಕಟ್ಟಿಕೊಂಡು ನಾಡಿನಾದ್ಯಂತ ಜಾಗೃತಿ ಮೂಡಿಸುತ್ತಿದ್ದಾರೆ. ಶಾಲಾ, ಕಾಲೇಜು, ಕಾರ್ಪೊರೇಟ್ ಕಂಪನಿಗಳಲ್ಲಿ ಕಾರ್ಯಾಗಾರ ನಡೆಸಿದ್ದಾರೆ. ಅವರಿಂದ ಆರೋಗ್ಯ ಮತ್ತು ನೆಮ್ಮದಿಯ ಟಿಪ್ಸ್ ಪಡೆಯೋಣ