Sign up to save your podcastsEmail addressPasswordRegisterOrContinue with GoogleAlready have an account? Log in here.
ಅಡ್ವೆಂಟಿಸ್ಟ್ ವರ್ಲ್ಡ್ ರೇಡಿಯೋ ಕಾರ್ಯಕ್ರಮವು ಪ್ರಪಂಚಕ್ಕೆ ಒಂದು ಮಾದರಿಯಾಗಿದೆ ಇದರ ಮೂಲಕವಾಗಿ ಜನರಿಗೆ ಶುಭ ಸಂದೇಶವು ಶೀಘ್ರ ಗತಿಯಲ್ಲಿ ತಲುಪಲು ಈ ರೇಡಿಯೋ ಪ್ರಮುಖವಾಗಿದೆ.... more
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,419 episodes available.
March 09, 2026456 ಮೀನುಗಳನ್ನು ಬೇರ್ಪಡಿಸುವುದುms@ ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು)ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ....more29minPlay
March 08, 2026455 ಮದುವೆಗೆ ಕರೆದರು.ms@ ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು....more29minPlay
March 07, 2026454 Cಕಾನಾ ಊರಿನ ಮದುವೆ ಮನೆಯಲ್ಲಿ ಕ್ರಿಸ್ತನು.ms@ ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲಅಂದನು....more29minPlay
March 06, 2026453 ದೇವರ ರಾಜ್ಯಕ್ಕೆ ಯಾರು ಅರ್ಹರುms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರರಾಜ್ಯವನ್ನು ನೋಡಲಾರನು ಅಂದನು....more29minPlay
March 05, 2026452 ನೀವೇ ಆಲಯವಾಗಿದ್ದೀರಿms@ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂನಿಮಗೆ ಗೊತ್ತಿಲ್ಲವೋ?...more29minPlay
March 04, 2026451 ಸತ್ಯವೇದದಲ್ಲಿ ಏಳು ಅದ್ಭುತಗಳು.ms@ ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು....more29minPlay
March 03, 2026450 ದುಃಖವು ಹೋಗಿ ಆನಂದವು ಬರುವದು.ms@ ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ,ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು....more29minPlay
March 02, 2026449 ಯಾರಿಗೆ ವಿಶ್ರಾಂತಿ ಬೇಕು?ms@ ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆವಿಶ್ರಾಂತಿಯನ್ನು ಕೊಡುವೆನು....more29minPlay
March 01, 2026448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದುms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ....more29minPlay
February 28, 2026447 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು;ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು....more29minPlay
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,419 episodes available.