Sign up to save your podcastsEmail addressPasswordRegisterOrContinue with GoogleAlready have an account? Log in here.
ಅಡ್ವೆಂಟಿಸ್ಟ್ ವರ್ಲ್ಡ್ ರೇಡಿಯೋ ಕಾರ್ಯಕ್ರಮವು ಪ್ರಪಂಚಕ್ಕೆ ಒಂದು ಮಾದರಿಯಾಗಿದೆ ಇದರ ಮೂಲಕವಾಗಿ ಜನರಿಗೆ ಶುಭ ಸಂದೇಶವು ಶೀಘ್ರ ಗತಿಯಲ್ಲಿ ತಲುಪಲು ಈ ರೇಡಿಯೋ ಪ್ರಮುಖವಾಗಿದೆ.... more
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,419 episodes available.
February 27, 2026446 ಪರಿಶುದ್ಧಾತ್ಮನಿಗೆ ವಿರೋಧವಾದ ಪಾಪ.ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ....more29minPlay
February 26, 2026445 ಸತ್ಯ ಅಂದರೇನು?ms@ :ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ....more29minPlay
February 21, 2026448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದುms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ....more29minPlay
February 20, 2026447 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು;ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು...more29minPlay
February 19, 2026446ಪರಿಶುದ್ಧಾತ್ಮನಿಗೆ ವಿರೋಧವಾದ ಪಾಪ.ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ....more29minPlay
February 17, 2026444 ಯೇಸು ಆಶ್ಚರ್ಯಚಕಿತನಾದನುms@ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು....more29minPlay
February 16, 2026443 ಹೊಸ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞms@ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನುತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು....more29minPlay
February 15, 2026442 ಹಳೆಯ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞms@ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು....more29minPlay
February 14, 2026441ಕೃಪೆ ಮತ್ತು ಮಹಿಮೆಯ ರಾಜ್ಯಗಳುms@ ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ....more29minPlay
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,419 episodes available.