Sign up to save your podcastsEmail addressPasswordRegisterOrContinue with GoogleAlready have an account? Log in here.
ಅಡ್ವೆಂಟಿಸ್ಟ್ ವರ್ಲ್ಡ್ ರೇಡಿಯೋ ಕಾರ್ಯಕ್ರಮವು ಪ್ರಪಂಚಕ್ಕೆ ಒಂದು ಮಾದರಿಯಾಗಿದೆ ಇದರ ಮೂಲಕವಾಗಿ ಜನರಿಗೆ ಶುಭ ಸಂದೇಶವು ಶೀಘ್ರ ಗತಿಯಲ್ಲಿ ತಲುಪಲು ಈ ರೇಡಿಯೋ ಪ್ರಮುಖವಾಗಿದೆ.... more
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,204 episodes available.
December 07, 2025389 ಪಶ್ಚಾತ್ತಾಪms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನುಎಂದು ಹೇಳಿದನು....more29minPlay
December 06, 2025388 ಕ್ರೈಸ್ತರ ನಿರೀಕ್ಷೆ.ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ....more29minPlay
December 05, 2025387ಆಶಿಸ ಬಾರದುms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ....more29minPlay
December 04, 2025386 ಸುಳ್ಳುಸಾಕ್ಷಿ ಹೇಳಬಾರದು.ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ,ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ....more29minPlay
December 03, 2025385ಕದಿಯಬಾರದು.ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನುತಿಳಿಯಮಾಡು....more29minPlay
December 02, 2025384 ವ್ಯಭಿಚಾರ ಮಾಡಬಾರದುms@ ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿಅವಳನ್ನು ಅವನ ಬಳಿಗೆ ತಂದನು....more29minPlay
December 01, 2025383 ಕೊಲೆ ಮಾಡಬಾರದು.ms@ ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನುನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು...more29minPlay
November 30, 2025382 ನೀನು ಬಹುಕಾಲ ಇರುವಿms@ ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನತಂದೆ ತಾಯಿಗಳನ್ನು ಸನ್ಮಾನಿಸು....more29minPlay
November 29, 2025379 ನಾನು ರೋಷವುಳ್ಳ ದೇವರಾಗಿದ್ದೇನೆ.ms@ ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು....more29minPlay
November 28, 2025381ಜ್ಞಾಪಕಮಾಡಿಕೊಳ್ಳಿms@ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು....more29minPlay
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,204 episodes available.