Sign up to save your podcastsEmail addressPasswordRegisterOrContinue with GoogleAlready have an account? Log in here.
ಅಡ್ವೆಂಟಿಸ್ಟ್ ವರ್ಲ್ಡ್ ರೇಡಿಯೋ ಕಾರ್ಯಕ್ರಮವು ಪ್ರಪಂಚಕ್ಕೆ ಒಂದು ಮಾದರಿಯಾಗಿದೆ ಇದರ ಮೂಲಕವಾಗಿ ಜನರಿಗೆ ಶುಭ ಸಂದೇಶವು ಶೀಘ್ರ ಗತಿಯಲ್ಲಿ ತಲುಪಲು ಈ ರೇಡಿಯೋ ಪ್ರಮುಖವಾಗಿದೆ.... more
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,419 episodes available.
December 12, 2025394 ದೇವರೊಂದಿಗೆ ಸಮಾಧಾನ.ms@ ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ....more29minPlay
December 11, 2025393 ಏಕೆ ದಿಕ್ಸಸ್ನಾನ ?ms@ ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ....more29minPlay
December 10, 2025392 ಹೊಸದಾಗಿ ಹುಟ್ಟುವುದುms@ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರರಾಜ್ಯವನ್ನು ನೋಡಲಾರನು ಅಂದನು....more29minPlay
December 09, 2025391 ಮನಸಾಂತರms@ ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ;ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು....more29minPlay
December 08, 2025390 ಪಾಪ ಅರಿಕೆms@ ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು....more29minPlay
December 07, 2025389 ಪಶ್ಚಾತ್ತಾಪms@ ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನುಎಂದು ಹೇಳಿದನು....more29minPlay
December 06, 2025388 ಕ್ರೈಸ್ತರ ನಿರೀಕ್ಷೆ.ms@ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ....more29minPlay
December 05, 2025387ಆಶಿಸ ಬಾರದುms@ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ನಾನು ನಿಮ್ಮನ್ನು ಎಂದಿಗೂಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ....more29minPlay
December 04, 2025386 ಸುಳ್ಳುಸಾಕ್ಷಿ ಹೇಳಬಾರದು.ms@ ಸೈತಾನ, ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ,ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ....more29minPlay
December 03, 2025385ಕದಿಯಬಾರದು.ms@ ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನುತಿಳಿಯಮಾಡು....more29minPlay
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,419 episodes available.