Sign up to save your podcastsEmail addressPasswordRegisterOrContinue with GoogleAlready have an account? Log in here.
ಅಡ್ವೆಂಟಿಸ್ಟ್ ವರ್ಲ್ಡ್ ರೇಡಿಯೋ ಕಾರ್ಯಕ್ರಮವು ಪ್ರಪಂಚಕ್ಕೆ ಒಂದು ಮಾದರಿಯಾಗಿದೆ ಇದರ ಮೂಲಕವಾಗಿ ಜನರಿಗೆ ಶುಭ ಸಂದೇಶವು ಶೀಘ್ರ ಗತಿಯಲ್ಲಿ ತಲುಪಲು ಈ ರೇಡಿಯೋ ಪ್ರಮುಖವಾಗಿದೆ.... more
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,204 episodes available.
October 14, 2025360 ಕ್ರೈಸ್ತರ ಮಾರ್ಗದರ್ಶಕ ಗ್ರಂಥms@ ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತ...more29minPlay
October 13, 2025359 ನನ್ನ ಜನರಿಗೆ ಎಂದಿಗೂ ಆಶಾಭಂಗಪಡರು.ms@ ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು....more29minPlay
October 12, 2025358 ಕ್ರಿಸ್ತನು ಅವರಿಗೆ ವಿವರಿಸಿದನು..ms@ ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು....more29minPlay
October 11, 2025357ಕತ್ತಲೆಯ ಮೂಲಕ ಬೆಳಕು.ms@ ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದ...more29minPlay
October 10, 2025356 ಸಮಯದ ಪ್ರವಾದನೆ ನೆರವೇರಿತು.ms@ ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ...more29minPlay
October 09, 2025355ಸತ್ಯವೇದದ ಕಾಲಾನುಕ್ರಮ ಭಾಗಗಳು.ms@ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು....more29minPlay
October 08, 2025354 ಸತ್ಯವಂತನೂ, ಪ್ರಾಮಾಣಿಕನೂ ಆದ ರೈತನು.ms@ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ....more29minPlay
October 07, 2025353 ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.ms@ ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ;...more29minPlay
October 06, 2025352 ಆತ್ಮೀಕ ನಿದ್ರೆಯಿಂದ ಎಚ್ಚರಗೊಳ್ಳುವ ಕಾಲms@ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂಪ್ರಾರ್ಥಿಸುತ್ತಾ ಇರ್ರಿ ....more29minPlay
October 05, 2025351 ಕ್ರಿಸ್ತನ ಬರೋಣದ ಮೇಲೆ ನಿರೀಕ್ಷೆ.ms@ ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆಸೇರಿಸಿಕೊಳ್ಳುವೆನು;...more29minPlay
FAQs about AWR - ವಾಯ್ಸ್ ಆಫ್ ಹೋಪ್:How many episodes does AWR - ವಾಯ್ಸ್ ಆಫ್ ಹೋಪ್ have?The podcast currently has 1,204 episodes available.