ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 21.2 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು:ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಉಮಾ ಭಾತಖಂಡೆ,ಶ್ರೀಮತಿ ಶೈಲಜಾ ಮೈಸೂರ್. ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಯುತ ಫ ಮಾನುಸಾಗರ್,,ಶ್ರೀಯುತ ವಿಜಯ ಇನಾಮದಾರ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.