ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 13.3 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಉಮಾ ಭಾತಖಂಡೆ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಮಾಲತಿ ಮುದಕವಿ, ಶ್ರೀಮತಿ ಪ್ರಿಯಾ ದೀಕ್ಷಿತ್,ಶ್ರೀಮತಿ ಶೈಲಜಾ ಮೈಸೂರ್,ಶ್ರೀಮತಿ ಸರೋಜಿನಿ ಪಡಸಲಗಿ.ಶ್ರೀಯುತ ವಿಜಯ ಇನಾಮದಾರ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ