Bhavapushpa

ಭಾವಪುಷ್ಪ-ಸಂಚಿಕೆ-69


Listen Later


ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕಾರ್ಯಕ್ರಮ. 08.5 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಮತಿ ಉಮಾ ಭಾತಖಂಡೆ, ಶ್ರೀಮತಿ ಅಶ್ವಿನಿ ಕಾಶಿಕರ್,ಶ್ರೀಮತಿ ಸರೋಜಿನಿ ಪಡಸಲಗಿ.ಶ್ರೀಯುತ ಅಜಿತ್ ಕಾಶಿಕರ್,ಶ್ರೀಯುತ ಸುನಿಲ್ ಅಗಡಿ, ಶ್ರೀಮತಿ ಸೀಮಾ ಕುಲಕರ್ಣಿ.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.
...more
View all episodesView all episodes
Download on the App Store

BhavapushpaBy Radio Girmit