ರೇಡಿಯೋಗಿರ್ಮಿಟ್ನ ಜನಮೆಚ್ಚಿನ ಕಾರ್ಯಕ್ರಮ ಭಾವಪುಷ್ಪ. ಉದಯೋನ್ಮುಖ ಕವಿಗಳ ವೇದಿಕೆ ಹಾಗೂ ಹಿರಿಯ ಕವಿಗಳ ಸಹಕಾರದೊಂದಿಗೆ ಮೂಡಿಬರುತ್ತಿರುವ ಕವನವಾಚನ ಕಾರ್ಯಕ್ರಮ. 11.9, 2020 ರ ಸಂಚಿಕೆ.ಇಂದಿನ ಭಾವಪುಷ್ಪದಲ್ಲಿ ಭಾಗವಹಿಸಿದ ಕವಿ ಮನಗಳು: ಶ್ರೀಯುತ ಸುನಿಲ್ ಅಗಡಿ, ಭಾಗ್ಯಶ್ರೀ ಜೋಶಿ, ಶ್ರೀಮತಿ ಅಂಜಲಿ ಇಟ್ನಾಳ್, ಶ್ರೀಯುತ ಶ್ರೀನಿವಾಸ ವಾಡಪ್ಪಿ.ಶ್ರೀಮತಿ ಸೀಮಾ ಕುಲಕರ್ಣಿ,ಶ್ರೀಮತಿ ಸರೋಜಿನಿ ಪಡಸಲಗಿ.ಶ್ರೀಮತಿ ಅಷ್ವಿನಿ ಕಾಶಿಕರ್.ಪ್ರಸ್ತುತಿ:ಶ್ರೀಮತಿ ಉಮಾ ಭಾತಖಂಡೆ.