Sign up to save your podcasts
Or

ಲೇಖಕರು : ಸ್ಟೋರಿವೀವರ್ರಿಗಾಗಿ ಹರ್ಮೀಂಧರ್ ಓಹ್ರೀ
ನಿರೂಪಕರು : ಕೆ.ಜಿ ಬಸವರಾಜ್
ಸಂಪಾದಕರು : ಬಾಲಾಜಿ
ಇಲಿ ದೊಡ್ಡ ತಿಂಡಿಯನ್ನು ಬಿಲದೊಳಗೆ ತೆಗೆದುಕೊಂಡು ಹೋಗಲು ನೋಡುತ್ತದೆ. ದುರಾಸೆಯಿಂದ ಲಾಭವಿಲ್ಲ ಎಂದು ಕಲಿಯುತ್ತದೆ.
ಮಕ್ಕಳಿಗೆ ಅತಿ ಆಸೆಯೇ ದುಖಃಕ್ಕೆ ಮೂಲ ಎಂಬುದನ್ನ ತಿಳಿಸಿಕೊಡಬಹುದಲ್ಲದೇ ಆರೋಗ್ಯ ಮತ್ತು ಸ್ವಛ್ಛತೆಯ ಬಗ್ಗೆ ಮಕ್ಕಳಿಗೆ ಅರಿವುಮೂಡಿಸುವುದು. ಕಥೆಗೆ ಸಂಬಂದಿಸಿದಂತೆ ಮಾಡಬಹುದಾದ ಕೆಲವು ತರಗತಿಯ ಚಟುವಟಿಕೆಗಳು :
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ಹರ್ಮೀಂಧರ್ ಓಹ್ರೀ