New Hope TV

Easter Sunday - 31.03.24


Listen Later


ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಇನ್ನೂ ಆತನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. ಆತನು ಸತ್ತದ್ದು ಒಂದೇ ಸಾರಿ, ಅದು ಪಾಪದ ಪಾಲಿಗೆ; ಆತನು ಜೀವಿಸುವದು ದೇವರಿಗಾಗಿಯೇ. ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. Romans / ರೋಮಾಪುರ 6 : 8 - 11

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Matthew6v8 #31stmarch #promisewordformarch

...more
View all episodesView all episodes
Download on the App Store

New Hope TVBy LifeZone Media