Kelirondu Katheya  ಕೇಳಿರೊಂದು ಕಥೆಯ

Ep 57 - ಅನಾಂಸಿ ಮತ್ತು ಮಾತನಾಡುವ ಕಲ್ಲಂಗಡಿ ಹಣ್ಣು

09.08.2019 - By Kelirondu Katheya TeamPlay

Download our free app to listen on your phone

Download on the App StoreGet it on Google Play

" ಕೇಳಿರೊಂದು ಕಥೆಯ " ತಂಡದ ಎರಡನೇ ವರ್ಷದ ಮೊದಲನೇ ಕಥೆ ಆಫ್ರಿಕಾ ಖಂಡದ ಒಂದು ಜನಪ್ರಿಯ ಜಾನಪದ ಪಾತ್ರ ಅನಾಂಸಿ ಅನ್ನೋ ಜೇಡರ ಹುಳುವಿನದ್ದು .  ಅನಾನ್ಸಿಯ ಕುರಿತಾದ ಬಹಳಷ್ಟು ಕಥೆಗಳು ಆಫ್ರಿಕಾದ ದೇಶಗಳಲ್ಲಿ ಪ್ರಚಲಿತ ಇವೆ.  ಸಾಧಾರಣವಾಗಿ ನೀತಿ ಕಥೆಗಳಲ್ಲಿ ಕಂಡು ಬರುವ ಅನಾಂಸಿ , ಬಹಳ ತುಂಟ ಹುಳು .   ಈ ಜೇಡದ ಒಂದು ಕಥೆ "ಮಾತನಾಡುವ ಕಲ್ಲಂಗಡಿ " ಹಣ್ಣಿನ ಬಗ್ಗೆ .  ಕಲ್ಲಂಗಡಿ ಹಣ್ಣು ತಿನ್ನೋಕೆ  ಹೋಗಿ , ಹಣ್ಣಿನಲ್ಲೇ  ಸಿಕ್ಕು , ಮಾತನಾಡುವ ಹಣ್ಣಿನ ಸೋಗು ಹಾಕಿಕೊಂಡು ಆ ರಾಜ್ಯದ ರಾಜನ ವರೆಗೂ ಹೋಗಿ , ಮತ್ತೆ  ಆ ತೋಟಕ್ಕೆ ವಾಪಸ್ ಆಗೋ ನಕ್ಕು ನಗಿಸುವ ಈ ಕಥೆ ನೀತಿ ಕಥೆಯೂ ಹೌದು   .

More episodes from Kelirondu Katheya ಕೇಳಿರೊಂದು ಕಥೆಯ