Kelirondu Katheya  ಕೇಳಿರೊಂದು ಕಥೆಯ

Ep60 - ಮಾಯಾ ತಮಟೆ - ನೈಜೆರಿಯಾದ ಜನಪದ ಕತೆ

09.29.2019 - By Kelirondu Katheya TeamPlay

Download our free app to listen on your phone

Download on the App StoreGet it on Google Play

ಆಫ್ರಿಕಾದ ಸಲ್ಕಾಟ ಆಮೆಗಳು ( Sulcata Tortoise) ಅತಿ ದೊಡ್ಡ ಆಮೆ ಜಾತಿಗಳಲ್ಲಿ  ಒಂದು .  ಸಹಾರಾ ಮರಳುಗಾಡಿನಲ್ಲಿ ಬೆಳೆಯುವ ಕುರುಚಲು ಗಿಡ, ಹುಲ್ಲುಗಳನ್ನು ತಿಂದು 3 ಅಡಿಗೂ ಹೆಚ್ಚು ಉದ್ದ , 100 ಕೆಜಿ ಗೂ ಹೆಚ್ಚು ತೂಕ ಇರುತ್ತವೆ .   ಸಾಧಾರಣ ನೀರಿನ ಹತ್ತಿರ ಇರುವ ಆಮೆಗಳು ಮರುಭೂಮಿಯ ಹತ್ತಿರ ಹೇಗೆ ಬಂದವು ಅನ್ನುವುದಕ್ಕೆ ನೈಜೀರಿಯಾದ ಬುಡಕಟ್ಟು ಜನರು ಈ ಕಥೆ ಹೇಳುತ್ತಿದ್ದರಂತೆ .  ಪ್ರಕೃತಿಯಲ್ಲಿ ಕಾಣ ಸಿಗುವ ಗಿಡ , ಪ್ರಾಣಿ , ಪಕ್ಷಿ , ಕಲ್ಲು , ಗುಡ್ಡ  ಹೀಗೆ ಪ್ರತಿಯೊಂದರ ಇರುವಿಕೆಗೂ  ಕಥೆಗಳ ಮೂಲಕ ತಮ್ಮದೇ ರೀತಿಯಲ್ಲಿ ವಿವರಣೆ ಹೆಣೆಯುವ ಬುಡಕಟ್ಟು ಜನರ ಕಲ್ಪನೆ ಅದ್ಭುತ .

More episodes from Kelirondu Katheya ಕೇಳಿರೊಂದು ಕಥೆಯ