ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.