Ep107 - ಗುಡುಗು ಮತ್ತು ಸಿಡಿಲು
ಗುಡುಗು , ಸಿಡಿಲು ಮಳೆಗಾಲದಲ್ಲಿ ಸರ್ವೇ ಸಾಮಾನ್ಯ . ಗುಡುಗು ಕೇಳುವ ಮೊದಲೇ ಸಿಡಿಲು ಕಾಣುವುದೂ ಸಾಮಾನ್ಯ . ಆದರೆ , ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಮನಗಂಡು ಗುಡುಗು , ಸಿಡಿಲಿನ ಸುತ್ತ ಹೆಣೆದಿರುವ ಈ ಕತೆ , ಸಿಡಿಲನ್ನು ಚೂಟಿ ಟಗರಿಗೂ , ಗೂಡುಗನ್ನು ಮಗನನ್ನು ಸರಿ ಹಾದಿಗೆ ತರುವ ಅಮ್ಮನಿಗೂ ಹೋಲಿಸುವ ...