ಮಕ್ಕಳು ಗಾಂಧಿ ಓದಿಗೆ ಹೊರಳುವಂತೆ ಪ್ರೇರೇಪಿಸುವ ಸಲುವಾಗಿ ರಚಿಸಿದ ಪುಸ್ತಕ- ಮಕ್ಕಳಿಗಾಗಿ ಮಹಾತ್ಮ. ಇದರಲ್ಲಿ 51 ಅಧ್ಯಾಯಗಳಿವೆ. ಅನೇಕ ವಿದ್ಯಾರ್ಥಿಗಳು ತಮ್ಮ ಧ್ವನಿಯಲ್ಲಿ ಈ ಅಧ್ಯಾಯಗಳನ್ನು ಮರುಕಟ್ಟಿದ್ದಾರೆ. ಇಲ್ಲಿ ಅದನ್ನು ಕೇಳಬಹುದು..