Sign up to save your podcasts
Or

ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲ
ತನುವಂಗಗಳೊಳೊಂದು ರೂಪ ಗುಣ ಬೇರೆ
ಮನದೊಳೊಬ್ಬೊಬ್ಬನೊಂದೊಂದು ಪ್ರಪಂಚವಿಂ
ತನುವೇಕದೊಳ್ ಬಹುಳ – ಮಂಕುತಿಮ್ಮ || 238
ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲ = ಮನುಜಕುಲ + ಒಂದು +ಒಬ್ಬನು+ಇನೊಬ್ಬನಂತೆ + ಇಲ್ಲ // ತನುವಂಗಗಳೊಳೊಂದು = ತನು+ ಅಂಗಗಳು+ಒಂದು
ಮನದೊಳೊಬ್ಬೊಬ್ಬನೊಂದೊಂದು = ಮನದೊಳು+ಒಬ್ಬಬ್ಬನದು+ಒಂದೊಂದು// ಪ್ರಪಂಚವಿಂತನುವೇಕದೊಳ್ = ಪ್ರಪಂಚವು+ ಇಂತು+ಅನುವು+ಏಕದೊಳ್
ಅನುವು+ ಅನೇಕವು//
By Girish Chandra Ananthanarayana5
22 ratings