Kasturi Cultural Society's Podcast

Mankutimmana Kagga - 64


Listen Later

ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |

ಬತ್ತವದನು ವಿಚಾರಯುಕ್ತಿಗಳು ಕುಟ್ಟೆ ||

ತತ್ವತಂಡುಲ ದೊರೆಗುಮುದು ವಿವೇಚಿತತತ್ವ |

ನಿತ್ಯ ಭೋಜನ ನಮಗೆ – ಮಂಕುತಿಮ್ಮ || 64

 

ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |

ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ||
ವಸ್ತು ಸಾಕ್ಷಾತ್ಕಾರವಂತರೀಕ್ಷಣೆಯಿಂದ |
ಶಾಸ್ತ್ರಿತನದಿಂದಲ್ಲ – ಮಂಕುತಿಮ್ಮ|| 65

...more
View all episodesView all episodes
Download on the App Store

Kasturi Cultural Society's PodcastBy kasturiculturalsociety

  • 5
  • 5
  • 5
  • 5
  • 5

5

1 ratings