
Sign up to save your podcasts
Or


ಆಶೆಗಳ ಕೆಣಕದಿರು, ಪಾಶಗಳ ಬಿಗಿಯದಿರು ।
ಕ್ಲೇಶದ ಪರೀಕ್ಷೆಗಳಿಗೆನ್ನ ಕರೆಯದಿರು ।।
ಬೇಸರದ ಪಾತಕಸ್ಮೃತಿಯ ಚುಚ್ಚದಿರ್: ಎನ್ನು – ।
ತೀಶನನು ಬೇಡುತಿರೋ – ಮಂಕುತಿಮ್ಮ || 792
By Girish Chandra Ananthanarayana5
22 ratings
ಆಶೆಗಳ ಕೆಣಕದಿರು, ಪಾಶಗಳ ಬಿಗಿಯದಿರು ।
ಕ್ಲೇಶದ ಪರೀಕ್ಷೆಗಳಿಗೆನ್ನ ಕರೆಯದಿರು ।।
ಬೇಸರದ ಪಾತಕಸ್ಮೃತಿಯ ಚುಚ್ಚದಿರ್: ಎನ್ನು – ।
ತೀಶನನು ಬೇಡುತಿರೋ – ಮಂಕುತಿಮ್ಮ || 792