Sign up to save your podcasts
Or

ಲೇಖಕರು : ಸ್ಟೋರಿವೀವರ್ರಿಗಾಗಿ ವೀಣ ಶೇಷಾದ್ರಿ
ನಿರೂಪಕರು : ಕೆ.ಜಿ ಬಸವರಾಜ್
ಸಂಪಾದಕರು : ಸಿದ್ದರಾಮೇಶ್ವರ
ಒಂದು ದಿನ ಬೆಳಗ್ಗೆ ಕಟ್ಟಿಗೆ ಕಡಿವ ಗುರಾ ಸ್ವಲ್ಪ ಸೌದೆಯನ್ನು ತರಲು ಕಾಡಿಗೆ ಹೊರಟ. ಒಂದು ಮರವನ್ನು ಏರಿ ಒಂದು ದೊಡ್ಡ ರೆಂಬೆಯ ಕೊನೆಯಲ್ಲಿ ಕುಳಿತುಕೊಂಡ. ನಂತರ ತಾನು ಕುಳಿತಿದ್ದ ರೆಂಬೆಯನ್ನು ಕಡಿಯಲು ಶುರು ಮಾಡಿದ. ಆ ಹಾದಿಯಲ್ಲಿ ಹೋಗುತ್ತಿದ್ದ ಗ್ರಾಮದ ಪೂಜಾರಿ, ಮರ ಗುರಾನನ್ನು ನೋಡಿ ನಿಂತು ಮಾತಾಡಿದ. ಹೀಗೆ ಮಾಡಿದರೆ ರೆಂಬೆ ಮುರಿದು, ನೀನು ಕೆಳಗೆ ಬಿದ್ದು ಸಾಯುವೆ ಎಂದು ಪೂಜಾರಿ ಎಚ್ಚರಿಸಿದ. ಮುಂದೇನಾಯಿತು ಎಂದು ತಿಳಿಯಲು ಇಥಿಯೋಪಿಯಾದ ಈ ಜಾನಪದ ಕಥೆ ಓದಿ.
ಕಥೆಯ ಮೂಲಕ ಮಕ್ಕಳಿಗೆ ಮರಗಳ ಅವಶ್ಯಕತೆ ಹಾಗೂ ಅವುಗಳ ನಾಶದಿಂದ ಆಗುವ ಪರಿಣಾಮಗಳ ಕರಿತು ತಿಳಿಸಿಕೊಡಬಹುದು. ಕಥೆಗೆ ಸಂಬಂಧಿಸಿದಂತೆ ಕೆಲವು ತರಗತಿ ಚಟುವಟಿಕೆಗಳು.
By Kathe Khajane Team, IT for Changeಲೇಖಕರು : ಸ್ಟೋರಿವೀವರ್ರಿಗಾಗಿ ವೀಣ ಶೇಷಾದ್ರಿ