Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
April 16, 2024ತುಂಬಾ ದೊಡ್ಡ ಕಲ್ಲು by Dr. Naveen ThomasIn this episode, Dr. Naveen Thomas talks about “A stone too big”Dr Naveen Thomas is the former CEO of Bangalore Baptist Hospital, a senior Pediatric surgeons in Bangalore. Watch "SELAH TIME" on New Hope TV every Monday at 8PM (IST) LIVE at www.newhopetv.org/livetvWatch this message and be blessed. ...more26minPlay
April 15, 2024ನಿರೀಕ್ಷೆಯ ವಾಕ್ಯ - 16.04.24ಆದದರಿಂದ ನಾವು ಧೈರ್ಯಗೆಡುವದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಆಂತರ್ಯವು ದಿನೇದಿನೇ ಹೊಸದಾಗುತ್ತಾ ಬರುತ್ತದೆ. ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ. ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು. 2 Corinthians / 2 ಕೊರಿಂಥ 4 : 16 - 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians4v16 #april15 #promisewordforapril...more8minPlay
April 14, 2024ನಿರೀಕ್ಷೆಯ ವಾಕ್ಯ - 15.04.24ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; Daniel / ದಾನಿಯೇಲನು 6 : 20 - 22Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel6v20 #april15 #promisewordforapril...more7minPlay
April 13, 2024ನಿರೀಕ್ಷೆಯ ವಾಕ್ಯ - 14.04.24ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? ಬಂಡೆಯನ್ನು ಹೊಡೆದು ನೀರು ಚಿವ್ಮಿು ಹೊರಗೆ ಬರುವಂತೆಯೂ ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನೂ ಕೊಡಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ ಎಂಬದೇ .Psalms / ಕೀರ್ತನೆಗಳು 78 : 19-20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm78v19 #april13 #promisewordforapril...more8minPlay
April 12, 2024ನಿರೀಕ್ಷೆಯ ವಾಕ್ಯ - 13.04.24ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ - 17ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು. 2 Kings / 2 ಅರಸುಗಳು 6 : 16-17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings6v16 #april13 #promisewordforapril...more7minPlay
April 11, 2024ನಿರೀಕ್ಷೆಯ ವಾಕ್ಯ - 12.04.24ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ. ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. Psalms / ಕೀರ್ತನೆಗಳು 16 : 8 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm16v8 #april112#promisewordforapril...more6minPlay
April 11, 2024ನಂಬಿಗಸ್ತಿಕೆ ಇಲ್ಲದ ವೈವಾಹಿಕ ಜೀವನ by Sis.Veena UdayIn this episode Sis.Veena speaks on the various reasons for an “ನಂಬಿಗಸ್ತಿಕೆ ಇಲ್ಲದ ವೈವಾಹಿಕ ಜೀವನ | Unfaithful married life Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv...more26minPlay
April 10, 2024ನಿರೀಕ್ಷೆಯ ವಾಕ್ಯ - 11.04.24ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ; ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ. 2 Corinthians / 2 ಕೊರಿಂಥದವರಿಗೆ 4 : 7 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians4v7 #april11 #promisewordforapril...more8minPlay
April 09, 2024ನಿರೀಕ್ಷೆಯ ವಾಕ್ಯ - 10.04.24ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. 1 Samuel / 1 ಸಮುವೇಲನು 1 : 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel1v20 #april10 #promisewordforapril...more8minPlay
April 08, 2024ನಿರೀಕ್ಷೆಯ ವಾಕ್ಯ - 09.04.24ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ. Romans / ರೋಮಾಪುರ 8 : 28Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans8v28 #april9 #promisewordforapril...more7minPlay
FAQs about New Hope TV:How many episodes does New Hope TV have?The podcast currently has 550 episodes available.