Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
April 07, 2024ನಿರೀಕ್ಷೆಯ ವಾಕ್ಯ - 08.04.24ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; Acts / ಅಪೊಸ್ತಲರ ಕೃತ್ಯಗಳು 10 : 38Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Acts10v38 #april8 #promisewordforapril...more7minPlay
April 06, 2024ಪ್ರಾರ್ಥನೆಯಲ್ಲಿ ಶಕ್ತಿ Part 2 Message by Sis. Dorcas NaveenIn this episode, Sis. Dorcas Naveen speaks on “ಪ್ರಾರ್ಥನೆಯಲ್ಲಿ ಶಕ್ತಿ | Power In Prayer”Prayer can do wonderful thingsPrayer changes situationsಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು. 6ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. 7ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. 8ಆ ದೂತನು ಅವನಿಗೆ - ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೇ ಮಾಡಿದನು. ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು. Acts 12:5-8Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv...more25minPlay
April 06, 2024ನಿರೀಕ್ಷೆಯ ವಾಕ್ಯ - 07.04.24ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು. Psalms / ಕೀರ್ತನೆಗಳು 73 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm73v1 #april7 #promisewordforapril...more6minPlay
April 05, 2024ನಿರೀಕ್ಷೆಯ ವಾಕ್ಯ - 06.04.24ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ. Psalms / ಕೀರ್ತನೆಗಳು 46 : 1, 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm46v1 #april6 #promisewordforapril...more6minPlay
April 04, 2024ನಿರೀಕ್ಷೆಯ ವಾಕ್ಯ - 05.04.24ಎಲ್ಲಾ ಕನ್ಯೆಯರಲ್ಲಿ ಆಕೆಯು ಅವನ ದಯೆಗೂ ಪ್ರೀತಿಗೂ ಪಾತ್ರಳಾದದರಿಂದ ಅವನು ರಾಜಮುಕುಟವನ್ನು ಆಕೆಯ ತಲೆಯ ಮೇಲಿಟ್ಟು ಆಕೆಯನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಮಾಡಿಕೊಂಡು ತನ್ನ ಎಲ್ಲಾ ಸರದಾರರಿಗೂ ಪರಿವಾರದವರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ರಾಜರಿಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು. Esther / ಎಸ್ತೇರಳು 2 : 17, 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Esther2v17 #april5 #promisewordforapril...more7minPlay
April 03, 2024ನಿರೀಕ್ಷೆಯ ವಾಕ್ಯ - 04.04.24ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು. ಅವರು ಕೂತುಕೊಂಡು ಊಟಮಾಡುತ್ತಿರುವಾಗ ಯೇಸು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು, ಅವನು ನನ್ನ ಸಂಗಡ ಊಟಮಾಡುವವನೇ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. Mark / ಮಾರ್ಕ 14 : 17, 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #mark14v17 #april4 #promisewordforapril...more7minPlay
April 02, 2024ನಿರೀಕ್ಷೆಯ ವಾಕ್ಯ - 03.04.24ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ. 1 John / 1 ಯೋಹಾನನು 1 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1john1v7 #april3 #promisewordforapril...more6minPlay
April 02, 2024ಯಾಕೆ ನಾವು ದೇವರ ಮೇಲೆ ನಂಬಿಕೆಯನ್ನಿಡಬೇಕು? by Bro. PrashanthIn this episode, Bro Prashanth speaks on the Title “ಯಾಕೆ ನಾವು ದೇವರ ಮೇಲೆ ನಂಬಿಕೆಯನ್ನಿಡಬೇಕು? | Why should we believe in God?”Based on : Acts 17 : 24 - 27Watch Agape Gospel Ministries on New Hope TV in every Saturday at 3 pm (IST) LIVE at www.newhopetv.org/livetv...more24minPlay
April 01, 2024ನಿರೀಕ್ಷೆಯ ವಾಕ್ಯ - 02.04.24ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ. Hebrews / ಇಬ್ರಿಯ 9 : 13-14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews9v13 #april2 #promisewordforapril...more6minPlay
March 31, 2024ಏಪ್ರಿಲ್ ತಿಂಗಳಿನ ನಿರೀಕ್ಷೆಯ ವಾಕ್ಯಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು. Nahum / ನಹೂಮ 1 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Nahum1v7 #april1 #promisewordforapril...more8minPlay
FAQs about New Hope TV:How many episodes does New Hope TV have?The podcast currently has 550 episodes available.