Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
March 30, 2024Easter Sunday - 31.03.24ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಇನ್ನೂ ಆತನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ. ಆತನು ಸತ್ತದ್ದು ಒಂದೇ ಸಾರಿ, ಅದು ಪಾಪದ ಪಾಲಿಗೆ; ಆತನು ಜೀವಿಸುವದು ದೇವರಿಗಾಗಿಯೇ. ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. Romans / ರೋಮಾಪುರ 6 : 8 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Matthew6v8 #31stmarch #promisewordformarch...more7minPlay
March 29, 2024ನಿರೀಕ್ಷೆಯ ವಾಕ್ಯ - 30.03.24ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು. Matthew / ಮತ್ತಾಯ 27 : 46Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Matthew27v46 #30thmarch #promisewordformarch...more7minPlay
March 29, 2024ತಂದೆಯೇ, ಅವರಿಗೆ ಕ್ಷವಿುಸು - Dr Albert SudarshanDr Albert Sudarshan speaks why Jesus died and why we celebrate Good Fridayಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಲೂಕ 23:34Father forgive them for they do not know what they are doing...more5minPlay
March 28, 2024ನಿರೀಕ್ಷೆಯ ವಾಕ್ಯ - 29.03.24ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. ಆಗಲಿಂದ ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು; ಇದಲ್ಲದೆ ದೇವಾಲಯದ ತೆರೆಯು ನಡುವೆ ಹರಿದುಹೋಯಿತು. ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು. ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು. Luke / ಲೂಕ 23 : 44 - 48Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Luke23v44 #29thmarch #promisewordformarch...more9minPlay
March 23, 2024ನಿರೀಕ್ಷೆಯ ವಾಕ್ಯ - 24.03.24ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು. ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು. Luke / ಲೂಕ 22 : 44 - 46Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Luke22v44 #24thmarch #promisewordformarch...more8minPlay
March 22, 2024ನಿರೀಕ್ಷೆಯ ವಾಕ್ಯ - 23.03.24ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. Hebrews / ಇಬ್ರಿಯ 2 : 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews2v18 #23rdmarch #promisewordformarch...more7minPlay
March 21, 2024ನಂಬಿಕೆಯನ್ನು ಕಳೆದುಕೊಳ್ಳಬೇಡಿ - ನಮ್ಮಕುಟುಂಬ by Pas. Ezekiel UdayIn this episode Pas. Ezekiel Uday speaks on the Title “ನಮ್ಮಕುಟುಂಬ | Our family”A study on the life of Jairus based on Luke 8Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv...more32minPlay
March 20, 2024ನಿರೀಕ್ಷೆಯ ವಾಕ್ಯ - 21.03.24ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದ ನಾವು ಪ್ರೀತಿಸುತ್ತೇವೆ. ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು. 1 John / 1 ಯೋಹಾನನು 4 : 19, 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1John1v19 #21stmarch #promisewordformarch...more7minPlay
March 17, 2024ನಿರೀಕ್ಷೆಯ ವಾಕ್ಯ - 18.03.24ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು. ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು. Galatians / ಗಲಾತ್ಯದವರಿಗೆ 6 : 14, 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Galatians6v14 #18thmarch #promisewordformarch...more9minPlay
March 16, 2024ನಿರೀಕ್ಷೆಯ ವಾಕ್ಯ - 17.03.24ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; Galatians / ಗಲಾತ್ಯದವರಿಗೆ 2 : 20 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Galatians2v20 #17thmarch #promisewordformarch...more7minPlay
FAQs about New Hope TV:How many episodes does New Hope TV have?The podcast currently has 550 episodes available.