Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
March 15, 2024ನಿರೀಕ್ಷೆಯ ವಾಕ್ಯ - 16.03.24ಮತ್ತು ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ. ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳಕೊಳ್ಳುವನು; ಆದರೆ ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು. Matthew / ಮತ್ತಾಯ 16 : 24 - 25Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Matthew16v24 #16thmarch #promisewordformarch...more7minPlay
March 15, 2024ದೇವರೇ ಪರಿಹಾರಕ | God is the solution | Pr. E D Chelladuraiದೇವರೇ ಪರಿಹಾರಕ | God is the solution | Pr. E D Chelladurai ...more27minPlay
March 14, 2024ನಿರೀಕ್ಷೆಯ ವಾಕ್ಯ - 15.03.24ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ. ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು. Hebrews / ಇಬ್ರಿಯ 10 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews10v22 #15thmarch #promisewordformarch...more6minPlay
March 13, 2024ನಿರೀಕ್ಷೆಯ ವಾಕ್ಯ - 14.03.24ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ಆತನಲ್ಲಿದ್ದೇವೆಂಬದನ್ನು ತಿಳುಕೊಳ್ಳುತ್ತೇವೆ. 6ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ. 1 John / 1 ಯೋಹಾನ 2 : 5 - 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1John2v5 #14thmarch #promisewordformarch...more5minPlay
March 12, 2024ನಿರೀಕ್ಷೆಯ ವಾಕ್ಯ - 13.03.24ಯಾಕಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇವಿುಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಸಂಪಾದಿಸಿಕೊಳ್ಳಬೇಕೆಂದು ನೇವಿುಸಿದನು. 10ನಾವು ಎಚ್ಚರವಾಗಿದ್ದರೂ ಸರಿಯೇ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು. 1 Thessalonians / 1 ಥೆಸಲೋನಿಕ 5 : 9- 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1Thessalonians5v9 #13thmarch #promisewordformarch...more6minPlay
March 11, 2024ನಿರೀಕ್ಷೆಯ ವಾಕ್ಯ - 12.03.24ಆಗ ಯೇಸು ತನ್ನ ಮೇಲೆ ಬರುವದನ್ನೆಲ್ಲಾ ತಿಳಿದು ಹೊರಗೆ ಹೋಗಿ - ನೀವು ಯಾರನ್ನು ಹುಡುಕುತ್ತೀರಿ ಎಂದು ಅವರನ್ನು ಕೇಳಿದನು. ಅದಕ್ಕೆ ಅವರು - ನಜರೇತಿನ ಯೇಸುವನ್ನು ಹುಡುಕುತ್ತೇವೆ ಅನ್ನಲು ಯೇಸು ಅವರಿಗೆ - ನಾನೇ ಅವನು ಎಂದು ಹೇಳಿದನು. ಆತನನ್ನು ಹಿಡುಕೊಡುವ ಯೂದನು ಸಹ ಅವರ ಸಂಗಡ ನಿಂತಿದ್ದನು. John / ಯೋಹಾನ 18 : 4 - 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #John18v4 #11thmarch #promisewordformarch...more8minPlay
March 10, 2024ನಿರೀಕ್ಷೆಯ ವಾಕ್ಯ - 11.03.24ಅತ್ತಲಾಗಿ ಮಹಾಯಾಜಕರು - ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬದಾಗಿ ಜನರನ್ನು ಪ್ರೇರೇಪಿಸಿದರು. ಅದಕ್ಕೆ ಪಿಲಾತನು ತಿರಿಗಿ ಅವರನ್ನು - ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ ಎಂದು ಕೇಳಲು ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಬೊಬ್ಬೆಹಾಕಿದರು. Mark / ಮಾರ್ಕ 15 : 11 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Mark15v11 #11thmarch #promisewordformarch...more8minPlay
March 10, 2024ನಿಮ್ಮ ಗಮ್ಯಸ್ಥಾನವನ್ನು ತಲುಪಲು ದೇವರೊಂದಿಗೆ ನಡೆಯಿರಿ by Dr Naveen ThomasIn this episode, Dr. Naveen Thomas talks about “ನಿಮ್ಮ ಗಮ್ಯಸ್ಥಾನವನ್ನು ತಲುಪಲು ದೇವರೊಂದಿಗೆ ನಡೆಯಿರಿ | Walk with God to reach your destination”Dr Naveen Thomas is the former CEO of Bangalore Baptist Hospital, a senior Pediatric surgeons in Bangalore. Based on : Genesis 6 : 9,10Watch "SELAH TIME" on New Hope TV every Monday at 8PM (IST) LIVE at www.newhopetv.org/livetv...more28minPlay
March 09, 2024ನಿರೀಕ್ಷೆಯ ವಾಕ್ಯ - 10.03.24ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು. ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ; ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ. Ephesians / ಎಫೆಸ 2 : 14 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Ephesians2v14 #10thmarch #promisewordformarch...more7minPlay
March 08, 2024ನಿರೀಕ್ಷೆಯ ವಾಕ್ಯ - 09.03.24ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ. ಮನುಷ್ಯಕುಮಾರನು ನೇಮಕವಾದ ಪ್ರಕಾರ ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು. Luke / ಲೂಕ 22 : 21, 22Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Luke22v21 #9thmarch #promisewordformarch...more7minPlay
FAQs about New Hope TV:How many episodes does New Hope TV have?The podcast currently has 550 episodes available.