Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
March 07, 2024ನಿರೀಕ್ಷೆಯ ವಾಕ್ಯ - 08.03.24ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು. ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ. Luke / ಲೂಕ 22 : 26, 27Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Luke22v26 #8thmarch #promisewordformarch...more6minPlay
March 06, 2024ನಿರೀಕ್ಷೆಯ ವಾಕ್ಯ - 07.03.24ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. Hebrews / ಇಬ್ರಿಯ 12 : 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews12v24 #7thmarch #promisewordformarch...more7minPlay
March 05, 2024ನಿರೀಕ್ಷೆಯ ವಾಕ್ಯ - 06.03.24ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ. Hebrews / ಇಬ್ರಿಯ 12 : 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews12v2 #6thmarch #promisewordformarch...more7minPlay
March 04, 2024ನಿರೀಕ್ಷೆಯ ವಾಕ್ಯ - 05.03.24ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. John / ಯೋಹಾನ 3 : 17 - 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #john3v17 #5thmarch #promisewordformarch...more6minPlay
March 03, 2024ನಿರೀಕ್ಷೆಯ ವಾಕ್ಯ - 04.03.24ಮಹಾಯಾಜಕನು ದೋಷಪರಿಹಾರಕಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ. ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. Hebrews / ಇಬ್ರಿಯರಿಗೆ 13 : 11 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Hebrews13v11 #3rdmarch #promisewordformarch...more8minPlay
March 02, 2024ನಿರೀಕ್ಷೆಯ ವಾಕ್ಯ - 03.03.24ಇದಲ್ಲದೆ [ಜನರು ನೋಡಿ ಜೀವದಿಂದುಳಿಯಬೇಕೆಂದು] ಮೋಶೆಯು ಅಡವಿಯಲ್ಲಿ ಆ ಸರ್ಪವನ್ನು ಎತ್ತರದಲ್ಲಿಟ್ಟ ಹಾಗೆಯೇ ಮನುಷ್ಯಕುಮಾರನು ತನ್ನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಎತ್ತರದಲ್ಲಿಡಲ್ಪಡಬೇಕು. ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. John / ಯೋಹಾನ 3 : 14 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #John3v14 #3rdmarch #promisewordformarch...more6minPlay
March 01, 2024ನಿರೀಕ್ಷೆಯ ವಾಕ್ಯ - 02.03.24ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು. John / ಯೋಹಾನ 4 : 39Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #John4v39 #2march #promisewordformarch...more6minPlay
March 01, 2024ನಂಬಿಕೆಯ ಪರೀಕ್ಷೆ - ಭಾಗ 1 by Bro. Lenin AnbuIn this episode, Bro. Lenin Anbu speaks on the Title "ನಂಬಿಕೆಯ ಪರೀಕ್ಷೆ | Faith test"Based on : Hebrews 11 : 17 - 19Watch on Youtube : https://youtu.be/V0Rm_NU1I6QWatch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv...more28minPlay
February 29, 2024ನಿರೀಕ್ಷೆಯ ವಾಕ್ಯ - 01.03.24ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ. Jeremiah / ಯೆರೆಮೀಯ 29 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Jeremiah29v11 #march1 #promisewordformarch...more7minPlay
February 28, 2024ನಿರೀಕ್ಷೆಯ ವಾಕ್ಯ - 29.02.24ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು. Revelation / ಪ್ರಕಟನೆ 12 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Revelation12v11 #february29 #promisewordforfebruary...more6minPlay
FAQs about New Hope TV:How many episodes does New Hope TV have?The podcast currently has 550 episodes available.