Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
February 27, 2024ನಿರೀಕ್ಷೆಯ ವಾಕ್ಯ - 28.02.24ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ, ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ. 1 Peter / 1 ಪೇತ್ರನು 1 : 18, 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #1Peter1v18 #february28 #promisewordforfebruary...more6minPlay
February 26, 2024ನಿರೀಕ್ಷೆಯ ವಾಕ್ಯ - 27.02.24ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ. 1 John / 1 ಯೋಹಾನನು 1 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1john1v7 #february27 #promisewordforfebruary...more6minPlay
February 26, 2024ನಿರೀಕ್ಷೆಯ ವಾಕ್ಯ - 26.02.24ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ. Hebrews / ಇಬ್ರಿಯ 9 : 13, 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews9v13 #february26 #promisewordforfebruary...more6minPlay
February 24, 2024ನಿರೀಕ್ಷೆಯ ವಾಕ್ಯ - 25.02.24ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ. Ephesians / ಎಫೆಸ 2 : 12 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians2v12 #promisewordforfebruary...more6minPlay
February 23, 2024ನಿರೀಕ್ಷೆಯ ವಾಕ್ಯ - 24.02.24ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ. ಆತನು ನಮ್ಮ ಅಪರಾಧಗಳನ್ನೆಲ್ಲಾ ಕ್ಷವಿುಸಿ ನಮ್ಮ ಮೇಲೆ ದೋಷಾರೋಪಣೆಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ಕೆಡಿಸಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. ಆತನು ದೊರೆತನಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಜಯೋತ್ಸವ ಮಾಡುತ್ತಾನೋ ಎಂಬಂತೆ ಶಿಲುಬೆಯ ಮೇಲೆ ಅವುಗಳನ್ನು ಜಯಿಸಲ್ಪಟ್ಟವುಗಳನ್ನಾಗಿ ಮೆರಸುತ್ತಾ ತೋರಿಸಿದನು. Colossians / ಕೊಲೊಸ್ಸೆ 2 : 13 - 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians2v13 #promisewordforfebruary...more7minPlay
February 22, 2024ನಿರೀಕ್ಷೆಯ ವಾಕ್ಯ - 23.02.24ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ; 1 Peter / 1 ಪೇತ್ರನು 2 : 21 - 22Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Peter2v21 #promisewordforfebruary...more5minPlay
February 22, 2024ನಿರೀಕ್ಷೆಯ ವಾಕ್ಯ - 22.02.24ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು. 2 Corinthians / 2 ಕೊರಿಂಥ 5 : 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians5v21 #promisewordforfebruary...more5minPlay
February 22, 2024ನಿರೀಕ್ಷೆಯ ವಾಕ್ಯ - 21.02.24ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. 1 Corinthians / 1 ಕೊರಿಂಥ 1 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians1v22 #promisewordforfebruary...more7minPlay
February 19, 2024ನಿರೀಕ್ಷೆಯ ವಾಕ್ಯ - 20.02.24ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು. 1 Peter / 1 ಪೇತ್ರನು 2 : 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews10v11 #promisewordforfebruary...more7minPlay
February 18, 2024ನಿರೀಕ್ಷೆಯ ವಾಕ್ಯ - 19.02.24ಇದಲ್ಲದೆ ಆ ಯಾಜಕರೆಲ್ಲರು ದಿನಾಲು ಸೇವೆಮಾಡುತ್ತಾ ಎಂದಿಗೂ ಪಾಪನಿವಾರಣೆ ಮಾಡಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇಪದೇ ಸಮರ್ಪಿಸುತ್ತಾ ನಿಂತುಕೊಂಡಿರುವರು. 12ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು. Hebrews / ಇಬ್ರಿಯ 10 : 11, 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews10v11 #promisewordforfebruary...more6minPlay
FAQs about New Hope TV:How many episodes does New Hope TV have?The podcast currently has 550 episodes available.