Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
February 17, 2024ನಿರೀಕ್ಷೆಯ ವಾಕ್ಯ - 18.02.24ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ? Romans / ರೋಮಾಪುರ 8 : 31, 32Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans8v31 #promisewordforfebruary...more6minPlay
February 16, 2024ನಿರೀಕ್ಷೆಯ ವಾಕ್ಯ - 17.02.24ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ. ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. Romans / ರೋಮಾಪುರ 5 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v18 #promisewordforfebruary...more6minPlay
February 15, 2024ನಿರೀಕ್ಷೆಯ ವಾಕ್ಯ - 16.02.24ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, 1 John / 1 ಯೋಹಾನನು 3:1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John3v1 #promisewordforfebruary...more5minPlay
February 14, 2024ನಿರೀಕ್ಷೆಯ ವಾಕ್ಯ - 15.02.24ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ. Romans / ರೋಮಾಪುರ 5 : 6 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v6 #promisewordforfebruary...more5minPlay
February 14, 2024ನಿರೀಕ್ಷೆಯ ವಾಕ್ಯ - 14.02.24ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 1 John / 1 ಯೋಹಾನನು 4 : 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John4v16 #promisewordforfebruary...more7minPlay
February 13, 2024ಶರೀರವೆಂಬ ನಮ್ಮ ಮನೆ by Bro JagadishIn this episode, Bro Jagadish speaks on the Title “ಶರೀರವೆಂಬ ನಮ್ಮ ಮನೆ | Our home is the body”Watch Agape Gospel Ministries on New Hope TV in every Saturday at 3 pm (IST) LIVE at www.newhopetv.org/livetv...more24minPlay
February 12, 2024ನಿರೀಕ್ಷೆಯ ವಾಕ್ಯ - 13.02.24ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು. ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ; ಈಗಲಾದರೂ ದೇವರನ್ನು ಏನು ಬೇಡಿಕೊಳ್ಳುತ್ತೀಯೋ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ಬಲ್ಲೆನು ಎಂದು ಹೇಳಿದಳು. ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು. ಆದರೂ ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆ ಎರಡು ದಿನ ತಾನಿದ್ದ ಸ್ಥಳದಲ್ಲೇ ನಿಂತನು. John / ಯೋಹಾನ 11 : 20 - 22, 5 -6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John11v20 #promisewordforfebruary...more8minPlay
February 11, 2024ನಿರೀಕ್ಷೆಯ ವಾಕ್ಯ - 12.02.24ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು. Matthew / ಮತ್ತಾಯ 9 : 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew9v13 #promisewordforfebruary...more7minPlay
February 10, 2024ನಿರೀಕ್ಷೆಯ ವಾಕ್ಯ - 11.02.24ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ. Matthew / ಮತ್ತಾಯ 5 : 43 - 45Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew5v43 #promisewordforfebruary...more9minPlay
February 09, 2024ನಿರೀಕ್ಷೆಯ ವಾಕ್ಯ - 10.02.24ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು. ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು. ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; Hosea / ಹೋಶೇಯ 14 : 9, 4 - 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hosea14v9 #promisewordforfebruary...more7minPlay
FAQs about New Hope TV:How many episodes does New Hope TV have?The podcast currently has 550 episodes available.