Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
February 09, 2024ನಿರೀಕ್ಷೆಯ ವಾಕ್ಯ - 09.02.24ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ? ನಮ್ಮ ಪಿತೃವಾದ ಅಬ್ರಹಾಮನು ಇಸಾಕನೆಂಬ ತನ್ನ ಮಗನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ. 22ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಪ್ರವರ್ತಿಸಿ ಆ ಕ್ರಿಯೆಗಳಿಂದಲೇ ಸಿದ್ಧಿಗೆ ಬಂತೆಂಬದು ಕಾಣಬರುತ್ತದಲ್ಲಾ. James / ಯಾಕೋಬನು 2 : 20 - 22Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #James2v20 #promisewordforfebruary...more8minPlay
February 07, 2024ನಿರೀಕ್ಷೆಯ ವಾಕ್ಯ - 08.02.24ಅನಂತರ ಎಲೀಷನು ಇಸ್ರಾಯೇಲ್ಯರ ಅರಸನಿಗೆ - ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ; ಗಾಳಿ ಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಗಳೂ ಕುಡಿಯಬಹುದು ಎಂಬದಾಗಿ ಯೆಹೋವನು ಅನ್ನುತ್ತಾನೆ. 2 Kings / 2 ಅರಸುಗಳು 3 : 16-17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings3v16 #promisewordforfebruary...more8minPlay
February 06, 2024ನಿರೀಕ್ಷೆಯ ವಾಕ್ಯ - 07.02.24ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ - ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. Isaiah / ಯೆಶಾಯ 45 : 1 - 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah45v1 #promisewordforfebruary...more7minPlay
February 05, 2024ನಿರೀಕ್ಷೆಯ ವಾಕ್ಯ - 06.02.24ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು. 1 Kings / 1 ಅರಸುಗಳು 8 : 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings8v24 #promisewordforfebruary...more7minPlay
February 05, 2024ಕ್ಯಾನ್ಸರ್ ರನ್ನು ಗೆದ್ದ ಕುಟುಂಬ by Sis Veena UdayIn this episode Sis.Veena speaks on the Title “ಕ್ಯಾನ್ಸರ್ ರನ್ನು ಗೆದ್ದ ಕುಟುಂಬ | A family that beat cancer | ನಮ್ಮಕುಟುಂಬ | Our family”Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv...more33minPlay
February 04, 2024ನಿರೀಕ್ಷೆಯ ವಾಕ್ಯ - 05.02.24ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. Isaiah / ಯೆಶಾಯ 50 : 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah50v2 #promisewordforfebruary...more9minPlay
February 03, 2024ನಿರೀಕ್ಷೆಯ ವಾಕ್ಯ - 04.02.24ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ. 2 Peter / 2 ಪೇತ್ರನು 3 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Peter3v9 #promisewordforfebruary...more6minPlay
February 02, 2024ನಿರೀಕ್ಷೆಯ ವಾಕ್ಯ - 03.02.24ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು. Genesis / ಆದಿಕಾಂಡ 28 : 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis28v15 #promisewordforfebruary...more7minPlay
February 01, 2024ನಿರೀಕ್ಷೆಯ ವಾಕ್ಯ - 02.02.24ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. 2 Samuel / 2 ಸಮುವೇಲನು 22 : 31Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Samuel22v31 #promisewordforfebruary...more8minPlay
January 31, 2024ನಿರೀಕ್ಷೆಯ ವಾಕ್ಯ - ಫೆಬ್ರವರಿ 2024ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ, Jeremiah / ಯೆರೆಮೀಯ 31 : 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah31v3 #promisewordforfebruary...more9minPlay
FAQs about New Hope TV:How many episodes does New Hope TV have?The podcast currently has 550 episodes available.