Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
January 22, 2024ನಿರೀಕ್ಷೆಯ ವಾಕ್ಯ - 23.01.2024ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು. Ephesians / ಎಫೆಸದವರಿಗೆ 4 : 12 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians4v12...more7minPlay
January 21, 2024ನಿರೀಕ್ಷೆಯ ವಾಕ್ಯ - 22.01.2024ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು. ನೀವು ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. Ephesians / ಎಫೆಸದವರಿಗೆ 4:22-23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians4v22...more6minPlay
January 20, 2024ನಿರೀಕ್ಷೆಯ ವಾಕ್ಯ - 21.01.2024ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟು ಹೋಗಲು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸಪಾತ್ರೆಯನ್ನಾಗಿ ಮಾಡಿದನು. Jeremiah / ಯೆರೆಮೀಯ 18 : 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah18v4...more8minPlay
January 19, 2024ನಿರೀಕ್ಷೆಯ ವಾಕ್ಯ - 20.01.2024ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ. Ephesians / ಎಫೆಸದವರಿಗೆ 4 : 29 -32Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians4v29...more9minPlay
January 19, 2024ನಿಮಗೆ ದೊರಕಿರುವ ಸತ್ಯದಲ್ಲಿ ಸ್ಥಿರವಾಗಿರಿ by Dr. Albert SudarshanIn this episode, Dr. Albert Sudarshan speaks on the Title "ನಿಮಗೆ ದೊರಕಿರುವ ಸತ್ಯದಲ್ಲಿ ಸ್ಥಿರವಾಗಿರಿ | Be steadfast in the truth you have received”Based on : 2 Peter 2 : 15Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv...more29minPlay
January 18, 2024ನಿರೀಕ್ಷೆಯ ವಾಕ್ಯ - 19.01.2024ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು. Psalms / ಕೀರ್ತನೆಗಳು 2 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms2v12...more8minPlay
January 18, 2024ನಿರೀಕ್ಷೆಯ ವಾಕ್ಯ - 18.01.2024ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು. Acts / ಅಪೊಸ್ತಲರ ಕೃತ್ಯಗಳು 12 : 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #acts12V5...more7minPlay
January 16, 2024ನಿರೀಕ್ಷೆಯ ವಾಕ್ಯ - 17.01.2024ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು. ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. Acts / ಅಪೊಸ್ತಲರ ಕೃತ್ಯಗಳು 10 : 1 - 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #acts10V1...more6minPlay
January 15, 2024ನಿರೀಕ್ಷೆಯ ವಾಕ್ಯ - 16.01.2024ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ - ಅನನೀಯನೇ, ಎಂದು ಅವನನ್ನು ಕರೆಯಲು ಅವನು - ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ. ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣುಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ನೋಡಿದ್ದಾನೆ ಎಂದು ಹೇಳಿದನು. Acts / ಅಪೊಸ್ತಲರ ಕೃತ್ಯಗಳು 9 : 10 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #acts9v10...more8minPlay
January 15, 2024ವಿಶ್ವಾಸಿಗಳ ಆಶೀರ್ವಾದಕರವಾದ ನಿರೀಕ್ಷೆ by Rev. Dr. Isaac BhasmeIn this episode, Rev. Dr. Isaac Bhasme speaks on the Title “ವಿಶ್ವಾಸಿಗಳ ಆಶೀರ್ವಾದಕರವಾದ ನಿರೀಕ್ಷೆ | A Blessed prospect of believers”Based on : Matthew 24 : 38 - 39Watch "Way of Victory" Program on New Hope TV in every Friday & Saturday at 7.30PM (IST) LIVE at www.newhopetv.org/livetv...more23minPlay
FAQs about New Hope TV:How many episodes does New Hope TV have?The podcast currently has 550 episodes available.