New Hope TV

New Hope TV

Download on the App Store

All New Hope TV episodes

  • ನಿರೀಕ್ಷೆಯ ವಾಕ್ಯ - 02.07.24


    ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. 2 Chronicles / 2 ಪೂರ್ವಕಾಲವೃತ್ತಾಂತ 20 : 12

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Chronicles20v12 #2July2024 #promisewordforjuly

    7 min
  • ನಿರೀಕ್ಷೆಯ ವಾಕ್ಯ - ಜುಲೈ


    ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು. Isaiah / ಯೆಶಾಯ 54 : 14

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah54v14 #July2024 #promisewordforjuly

    9 min
  • ನಿರೀಕ್ಷೆಯ ವಾಕ್ಯ - 30.06.24


    ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. 2 Corinthians / 2 ಕೊರಿಂಥದವರಿಗೆ 12 : 9

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians12v9 #30June2024 #promisewordforjune

    6 min
  • ನಿರೀಕ್ಷೆಯ ವಾಕ್ಯ - 29.06.24


    ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು. Judges / ನ್ಯಾಯಸ್ಥಾಪಕರು 6 : 12

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Judges6v12 #29June2024 #promisewordforjune

    6 min
  • ನಿರೀಕ್ಷೆಯ ವಾಕ್ಯ - 28.06.24


    ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ. ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ. Philippians / ಫಿಲಿಪ್ಪಿ 4 : 12- 13

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v12 #28June2024 #promisewordforjune

    7 min
  • ನಿರೀಕ್ಷೆಯ ವಾಕ್ಯ - 27.06.24


    ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು ತಟ್ಟನೆದ್ದು ತನ್ನ ಮಂತ್ರಿಗಳನ್ನು - ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ ಎಂದು ಕೇಳಲು ಅವರು ರಾಜನಿಗೆ - ಅರಸೇ, ಹೌದು, ಸತ್ಯ ಎಂದುತ್ತರಕೊಟ್ಟರು. ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು. Daniel / ದಾನಿಯೇಲನು 3 : 24 - 26

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel3v24 #27June2024 #promisewordforjune

    7 min
  • ನಿರೀಕ್ಷೆಯ ವಾಕ್ಯ - 26.06.24


    ಕಿವಿಗೊಡು; ಯೆಹೋವನೇ, ಕಿವಿಗೊಡು; ಯೆಹೋವನಾದ ನೀನೊಬ್ಬನೇ ದೇವರೂ ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ಆಗಿರುತ್ತೀ ಎಂಬದನ್ನು ಇವರಿಗೆ ತಿಳಿಯಪಡಿಸು ಎಂದು ಪ್ರಾರ್ಥಿಸಿದನು. ಕೂಡಲೆ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ ಕಟ್ಟಿಗೆಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು. 1 Kings / 1 ಅರಸುಗಳು 18 : 37 - 39

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings18v37 #26June2024 #promisewordforjune

    8 min
  • ನಿರೀಕ್ಷೆಯ ವಾಕ್ಯ - 25.06.24


    ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ. Deuteronomy / ಧರ್ಮೋಪದೇಶಕಾಂಡ 4 : 24

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy4v24 #25June2024 #promisewordforjune

    7 min
  • ನಿರೀಕ್ಷೆಯ ವಾಕ್ಯ - 24.06.24


    ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ. Exodus / ವಿಮೋಚನಕಾಂಡ 33 : 11

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus33v11 #24June2024 #promisewordforjune

    9 min
  • ನಿರೀಕ್ಷೆಯ ವಾಕ್ಯ - 23.06.24


    ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು. 3ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು. Mark / ಮಾರ್ಕ 9 : 2 - 3

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark9v2 #23June2024 #promisewordforjune

    8 min