Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
January 14, 2024ನಿರೀಕ್ಷೆಯ ವಾಕ್ಯ - 15.01.2024ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು. Luke / ಲೂಕ 2 : 36 - 37Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v36...more8minPlay
January 13, 2024ನಿರೀಕ್ಷೆಯ ವಾಕ್ಯ - 14.01.2024ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು. ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು. Psalms / ಕೀರ್ತನೆಗಳು 55 : 16 - 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm55v16...more7minPlay
January 12, 2024ನಿರೀಕ್ಷೆಯ ವಾಕ್ಯ - 13.01.2024ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು. Daniel / ದಾನಿಯೇಲನು 6 : 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel6v10...more8minPlay
January 11, 2024ನಿರೀಕ್ಷೆಯ ವಾಕ್ಯ - 12.01.2024ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು. ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು. Luke / ಲೂಕ 7 : 12 - 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke7v12...more7minPlay
January 10, 2024ನಿರೀಕ್ಷೆಯ ವಾಕ್ಯ - 11.01.2024ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು. Matthew / ಮತ್ತಾಯ 9 : 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew9v2...more7minPlay
January 10, 2024"ಪಾಪದ ಪರಿಣಾಮಗಳು - ಏದೆನ್ ತೋಟ ಭಾಗ 1 by Bro. Lenin AnbuIn this episode, Bro. Lenin Anbu speaks on the Title "ಪಾಪದ ಪರಿಣಾಮಗಳು - ಏದೆನ್ ತೋಟ ಭಾಗ 1 | Sin Consequences Eden Garden -Part 1"Based on : Genesis 3 : 10So he said, “I heard Your voice in the garden, and I was afraid because I was naked; and I hid myself.”Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv...more30minPlay
January 09, 2024ನಿರೀಕ್ಷೆಯ ವಾಕ್ಯ - 10.01.2024ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು; ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು. Genesis / ಆದಿಕಾಂಡ 21 : 17, 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis21v17...more7minPlay
January 08, 2024ನಿರೀಕ್ಷೆಯ ವಾಕ್ಯ - 09.01.2024ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು. ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು. Genesis / ಆದಿಕಾಂಡ 13 : 16, 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis13v16...more7minPlay
January 07, 2024ನಿರೀಕ್ಷೆಯ ವಾಕ್ಯ - 08.01.2024ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. Psalms / ಕೀರ್ತನೆಗಳು 9 : 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm9v19...more6minPlay
January 06, 2024ನಿರೀಕ್ಷೆಯ ವಾಕ್ಯ - 07.01.2024ದೇವರು ಎದ್ದು ಹೊರಡುವಾಗ ಆತನ ವೈರಿಗಳು ಚದರಿಹೋಗುವರು; ಆತನ ಹಗೆಗಾರರು ಬೆಂಗೊಟ್ಟು ಓಡಿಹೋಗುವರು. Psalms / ಕೀರ್ತನೆಗಳು 68 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm68v1...more6minPlay
FAQs about New Hope TV:How many episodes does New Hope TV have?The podcast currently has 550 episodes available.