Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
December 02, 2023ನಿರೀಕ್ಷೆಯ ವಾಕ್ಯ - 03.12.2023ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳುಕೊಂಡನು. 1 Kings / 1 ಅರಸುಗಳು 19 : 8, 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings19v8...more7minPlay
December 01, 2023ನಿರೀಕ್ಷೆಯ ವಾಕ್ಯ - 02.12.2023ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು. 2 Corinthians / 2 ಕೊರಿಂಥದವರಿಗೆ 12 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians12v9...more8minPlay
November 30, 20232023 ರ ಡಿಸೆಂಬರ್ ತಿಂಗಳಿನ ವಾಗ್ದಾನನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು. John / ಯೋಹಾನ 8 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John8v12...more7minPlay
November 29, 2023ನಿರೀಕ್ಷೆಯ ವಾಕ್ಯ - 30.11.2023ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. 11ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. Psalms / ಕೀರ್ತನೆಗಳು 91 : 10 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm91v10...more7minPlay
November 28, 2023ನಿರೀಕ್ಷೆಯ ವಾಕ್ಯ - 29.11.2023ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ; ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. Hebrews / ಇಬ್ರಿಯ 12 : 28 - 29Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms18v9...more7minPlay
November 27, 2023ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆ | Rev. Dr. Isaac BhasmeIn this episode, Rev. Dr. Isaac Bhasme speaks on the Title “ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆ | Faith produces patience”Based on : James 1 : 3knowing that the testing of your faith produces patience. Watch "Way of Victory" Program on New Hope TV in every Friday & Saturday at 7.30PM (IST) LIVE at www.newhopetv.org/livetv...more24minPlay
November 27, 2023ನಿರೀಕ್ಷೆಯ ವಾಕ್ಯ - 28.11.2023ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು. Psalms / ಕೀರ್ತನೆಗಳು 18 : 9 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms18v9...more7minPlay
November 27, 2023ನಿರೀಕ್ಷೆಯ ವಾಕ್ಯ - 27.11.2023ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು - ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ. ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ. Job / ಯೋಬನು 42 : 1 - 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job42v1...more6minPlay
November 25, 2023ನಿರೀಕ್ಷೆಯ ವಾಕ್ಯ - 26.11.2023ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು. ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು. Matthew / ಮತ್ತಾಯ 8 : 16 - 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew8:16...more8minPlay
November 24, 2023ನಿರೀಕ್ಷೆಯ ವಾಕ್ಯ - 25.11.2023ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ. ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು. 1 Samuel / 1 ಸಮುವೇಲನು 15 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel15v22...more7minPlay
FAQs about New Hope TV:How many episodes does New Hope TV have?The podcast currently has 550 episodes available.