Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
November 15, 2023ನಿರೀಕ್ಷೆಯ ವಾಕ್ಯ - 16.11.2023ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು. Proverbs / ಜ್ಞಾನೋಕ್ತಿಗಳು 22 : 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs22v6...more8minPlay
November 14, 2023ನಿರೀಕ್ಷೆಯ ವಾಕ್ಯ - 15.11.2023ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; Daniel / ದಾನಿಯೇಲನು 1 : 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel1v17...more9minPlay
November 13, 2023ನಿರೀಕ್ಷೆಯ ವಾಕ್ಯ - 14.11.2023ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಿರಿ; ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. Colossians / ಕೊಲೊಸ್ಸೆ 3 : 20 - 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians3v20...more8minPlay
November 12, 2023ನಿರೀಕ್ಷೆಯ ವಾಕ್ಯ - 13.11.2023ಅದಕ್ಕಾತನು - ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಉತ್ತರಕೊಡಲು 27ಆಕೆ - ಸ್ವಾಮೀ, ಆ ಮಾತು ನಿಜವೇ; ನಾಯಿಮರಿಗಳಂತೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ ಅಂದಳು. Matthew / ಮತ್ತಾಯ 15 : 26 - 27Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew15v26...more9minPlay
November 11, 2023ನಿರೀಕ್ಷೆಯ ವಾಕ್ಯ - 12.11.2023ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು. Genesis / ಆದಿಕಾಂಡ 22 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis22v12...more7minPlay
November 10, 2023ನಿರೀಕ್ಷೆಯ ವಾಕ್ಯ - 11.11.2023ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು. Genesis / ಆದಿಕಾಂಡ 21 : 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis21v20...more7minPlay
November 09, 2023ನಿರೀಕ್ಷೆಯ ವಾಕ್ಯ - 10.11.2023ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ. ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವದಿಲ್ಲವೋ ಅವನು ಅದರಲ್ಲಿ ಸೇರುವದೇ ಇಲ್ಲ ಎಂದು ಹೇಳಿ ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು. Mark / ಮಾರ್ಕ 10:13 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark10v13...more7minPlay
November 08, 2023ನಿರೀಕ್ಷೆಯ ವಾಕ್ಯ - 09.11.2023ಯೆಹೋವನಿಗೆ ಭಯಪಡುವದರಿಂದ ಕೇವಲ ನಿರ್ಭಯ; ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವದು. ಯೆಹೋವನ ಭಯ ಜೀವದ ಬುಗ್ಗೆ; ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನ. Proverbs / ಜ್ಞಾನೋಕ್ತಿಗಳು 14 : 26-27Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs14v26...more8minPlay
November 07, 2023ನಿರೀಕ್ಷೆಯ ವಾಕ್ಯ - 08.11.2023ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. Proverbs / ಜ್ಞಾನೋಕ್ತಿಗಳು 31 : 30Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs31v30...more6minPlay
November 06, 2023ನಿರೀಕ್ಷೆಯ ವಾಕ್ಯ - 07.11.2023ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು. ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು. ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು ಈ ರೀತಿಯಾಗಿ ಆಶೀರ್ವಾದಹೊಂದುವನು. Psalms / ಕೀರ್ತನೆಗಳು 128 : 1 - 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm128v1...more8minPlay
FAQs about New Hope TV:How many episodes does New Hope TV have?The podcast currently has 550 episodes available.