Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
June 21, 2024ನಿರೀಕ್ಷೆಯ ವಾಕ್ಯ - 22.06.24ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು. Job / ಯೋಬನು 1 : 8 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job1v8 #22June2024 #promisewordforjune...more7minPlay
June 20, 2024ನಿರೀಕ್ಷೆಯ ವಾಕ್ಯ - 21.06.24ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು.ನನ್ನ ಜೀವಮಾನದ ಯಾವ ದಿನಚರ್ಯದಲ್ಲಿಯೂ ಮನಸ್ಸಾಕ್ಷಿಯು ತಪ್ಪು ತೋರಿಸುವದಿಲ್ಲ. Job / ಯೋಬನು 27 : 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job27v6 #21June2024 #promisewordforjune...more8minPlay
June 19, 2024ನಿರೀಕ್ಷೆಯ ವಾಕ್ಯ - 20.06.24ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. Psalm / ಕೀರ್ತನೆ 5 : 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm5v8 #20June2024 #promisewordforjune...more7minPlay
June 18, 2024ನಿರೀಕ್ಷೆಯ ವಾಕ್ಯ - 19.06.24ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ. ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು. Exodus / ವಿಮೋಚನಕಾಂಡ 14 : 13, 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus14v13 #19June2024 #promisewordforjune...more8minPlay
June 18, 2024ಯೇಸು ನಮ್ಮ ಕುಟುಂಬಗಳಲ್ಲಿ ಅದ್ಭುತಗಳನ್ನು ಮಾಡುವನು by Pas. Ezekiel UdayIn this episode Pas. Ezekiel Uday speaks on the Title “ಯೇಸು ನಮ್ಮ ಕುಟುಂಬಗಳಲ್ಲಿ ಅದ್ಭುತಗಳನ್ನು ಮಾಡುವನು | Jesus will do miracles in our families | ನಮ್ಮಕುಟುಂಬ | Our family”Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv...more26minPlay
June 17, 2024ನಿರೀಕ್ಷೆಯ ವಾಕ್ಯ - 18.06.24ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ. 18ಆತನು ತಾಯಿತಂದೆಯಿಲ್ಲದವರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ; ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ. Deuteronomy / ಧರ್ಮೋಪದೇಶಕಾಂಡ 10 : 17, 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy10v17 #18June2024 #promisewordforjune...more7minPlay
June 16, 2024ನಿರೀಕ್ಷೆಯ ವಾಕ್ಯ - 17.06.24ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್. Ephesians / ಎಫೆಸದವರಿಗೆ 3 : 20-21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians3v20 #17June2024 #promisewordforjune...more6minPlay
June 15, 2024ನಿರೀಕ್ಷೆಯ ವಾಕ್ಯ - 16.06.24ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು. Genesis / ಆದಿಕಾಂಡ 46 : 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.cc#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis46v3 #16June2024 #promisewordforjune...more11minPlay
June 14, 2024ನಿರೀಕ್ಷೆಯ ವಾಕ್ಯ - 15.06.24ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ. Psalms / ಕೀರ್ತನೆಗಳು 118 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.cc#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms118v22 #15June2024 #promisewordforjune...more7minPlay
June 13, 2024ನಿರೀಕ್ಷೆಯ ವಾಕ್ಯ - 14.06.24ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. Joshua / ಯೆಹೋಶುವ 3 : 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Joshua3v15 #14June2024 #promisewordforjune...more9minPlay
FAQs about New Hope TV:How many episodes does New Hope TV have?The podcast currently has 550 episodes available.