Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
October 17, 2023ನಿರೀಕ್ಷೆಯ ವಾಕ್ಯ - 18.10.2023ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ ಹಾಗೆಯೇ ನನ್ನ ಮನವು ನಿನ್ನನ್ನು ಬಯಸುತ್ತದೆ. ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ? ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು. Psalms / ಕೀರ್ತನೆಗಳು 42 : 1 - 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm42v1...more7minPlay
October 16, 2023ನಿರೀಕ್ಷೆಯ ವಾಕ್ಯ - 17.10.2023ನಿಮ್ಮಲ್ಲಿ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಅವನಿಗೆ ಎಣ್ಣೆಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು. ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; James / ಯಾಕೋಬನು 5 : 14 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #James5v14...more8minPlay
October 15, 2023ನಿರೀಕ್ಷೆಯ ವಾಕ್ಯ - 16.10.2023ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಗೆ ರಕ್ತಹರಿಯುವದು ನಿಂತುಹೋದದರಿಂದ ಆಕೆಯು - ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನೊಳಗೆ ತಿಳುಕೊಂಡಳು. Mark / ಮಾರ್ಕ 5 : 28 - 29Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark5v28...more9minPlay
October 14, 2023ನಿರೀಕ್ಷೆಯ ವಾಕ್ಯ - 15.10.2023ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. Mark / ಮಾರ್ಕ 1 : 41Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark1v41...more8minPlay
October 13, 2023ನಿರೀಕ್ಷೆಯ ವಾಕ್ಯ - 14.10.2023ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರಮಾಡುವದು. ಬತ್ತಳಿಕೆಯೂ ಥಳಥಳಿಸುವ ಬರ್ಜಿಯೂ ಈಟಿಯೂ ಅದರ ಮೇಲೆ ಜಣಜಣಿಸುವವು. ಅದು ತುತೂರಿಯ ಶಬ್ದವನ್ನು ಕೇಳಿದರೂ ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವದೋ ಎಂಬಂತೆ ಓಡುವದು. Job / ಯೋಬನು 39 : 22 - 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job39v22...more7minPlay
October 12, 2023ನಿರೀಕ್ಷೆಯ ವಾಕ್ಯ - 13.10.2023ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. Psalm / ಕೀರ್ತನೆಗ 34 : 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm34v4...more7minPlay
October 11, 2023ನಿರೀಕ್ಷೆಯ ವಾಕ್ಯ - 12.10.2023ನಿನ್ನ ಜೀವವನ್ನು ನಾಶದಿಂದ ತಪ್ಪಿಸುವವನೂ ಪ್ರೀತಿಕೃಪೆಗಳೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. Psalm / ಕೀರ್ತನೆ 103 : 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm103v4...more7minPlay
October 10, 2023ನಿರೀಕ್ಷೆಯ ವಾಕ್ಯ - 11.10.2023ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು. Exodus / ವಿಮೋಚನಕಾಂಡ 15 : 26Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus15v26...more7minPlay
October 09, 2023ನಿರೀಕ್ಷೆಯ ವಾಕ್ಯ - 10.10.2023ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು 29ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು 30ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು. Judges / ನ್ಯಾಯಸ್ಥಾಪಕರು 16 : 28 - 30Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Judges16v28...more8minPlay
October 08, 2023ನಿರೀಕ್ಷೆಯ ವಾಕ್ಯ - 09.10.2023ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. Isaiah / ಯೆಶಾಯ 41 : 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah41v17...more7minPlay
FAQs about New Hope TV:How many episodes does New Hope TV have?The podcast currently has 550 episodes available.