Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
July 25, 2023ನಿರೀಕ್ಷೆಯ ವಾಕ್ಯ | 26.07.2023ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ ಯೆಹೋವನು ಆಕೆಗೆ ಮಕ್ಕಳನ್ನು ಕೊಡಲಿಲ್ಲವಾದದರಿಂದ ಆಕೆಗೆ ಒಂದು ಭಾಗವನ್ನು ಮಾತ್ರ ಕೊಡುತ್ತಿದ್ದನು. ಇದಲ್ಲದೆ ಆಕೆಯ ಸವತಿಯು - ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು. 1 Samuel / 1 ಸಮುವೇಲನು 1 : 5, 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:00am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah30v20 #Isaiah30v21 ...more8minPlay
July 24, 2023ನಿರೀಕ್ಷೆಯ ವಾಕ್ಯ | 25.07.2023ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ. Psalms / ಕೀರ್ತನೆಗಳು 34 : 4, 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:00am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah30v20 #Isaiah30v21 ...more7minPlay
July 24, 2023ನೀವು ನಂಬಿಕೆಯಲ್ಲಿ ದೃಢವಾಗಿರ್ರಿ by Dr. Albert SudarshanDr. Albert Sudarshan speaks on the Title "ನೀವು ನಂಬಿಕೆಯಲ್ಲಿ ದೃಢವಾಗಿರ್ರಿ | Be strong in your faith”Based on : 1 Peter 5 : 10, Romans 6 : 3 - 8Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv...more29minPlay
July 23, 2023ನಿರೀಕ್ಷೆಯ ವಾಕ್ಯ | 24.07.2023ಕರ್ತನು ಕಷ್ಟವನ್ನೂ ಶ್ರಮವನ್ನೂ ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ; ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು. Isaiah 30 : 20, 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah30v20 #Isaiah30v21 ...more8minPlay
July 23, 2023ವಿಶ್ವಾಸಾರ್ಹತೆ | Faithfulness | Rev. Naveen KumarPastor Naveen Kumar talks about FaithfulnessMark 11:23How important it is to learn to write down what we learn from the Lord's word. Our God is a giving God, He lives within us. Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetvWatch this message and be blessed....more28minPlay
July 22, 2023ನಿರೀಕ್ಷೆಯ ವಾಕ್ಯ | 23.07.2023ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. Matthew / ಮತ್ತಾಯ 14 : 28, 29Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew12v28 ...more9minPlay
July 21, 2023ನಿರೀಕ್ಷೆಯ ವಾಕ್ಯ | 22.07.2023ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ; 2ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ; 3ನಾನು ನಡೆಯುವದನ್ನೂ ಮಲಗುವದನ್ನೂ ಶೋಧಿಸಿ ಗ್ರಹಿಸಿಕೊಳ್ಳುತ್ತೀ; ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ. Psalms / ಕೀರ್ತನೆಗಳು 139 : 1 - 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm139v1...more7minPlay
July 20, 2023ನಿರೀಕ್ಷೆಯ ವಾಕ್ಯ | 21.07.2023ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. Isaiah / ಯೆಶಾಯ 49 : 15Listen to Sister Christy Zebulon as she brings out the deeper meaning from this verse. Watch also on New Hope TV every morning at 6am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah49v15...more7minPlay
July 19, 2023ನಿರೀಕ್ಷೆಯ ವಾಕ್ಯ | 20.07.2023ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು; ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾದವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗುವನು. Luke / ಲೂಕ 16 : 10Listen to Sister Christy Zebulon as she brings out the deeper meaning from this verse. Watch also on New Hope TV every morning at 6am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke16v10 #wordfortoday...more7minPlay
July 19, 2023ದೇವರನ್ನು ತಿಳಿಯಿರಿ by Lt. Col. V. AlankamaniIn this episode, Lt. Col. V. Alankamani speaks on the Title “Know God | ದೇವರನ್ನು ತಿಳಿಯಿರಿ” English to Kannada TranslationBased on : Isaiah 44 : 24Watch Jeevan is Precious on New Hope TV in every Thursday at 8pm (IST) LIVE at www.newhopetv.org/livetvWatch this message and be blessed.Also Watch New Hope TV online at www.newhopetv.org/livetv...more29minPlay
FAQs about New Hope TV:How many episodes does New Hope TV have?The podcast currently has 550 episodes available.