Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
June 25, 2023ನಿರೀಕ್ಷೆಯ ವಾಕ್ಯ | 25.06.2023ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. Ephesians/ ಎಫೆಸದವರಿಗೆ 3 : 20 - 21#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more6minPlay
June 24, 2023ನಿರೀಕ್ಷೆಯ ವಾಕ್ಯ | 24.06.2023ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. Ephesians / ಎಫೆಸದವರಿಗೆ 3 : 20 - 21#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more6minPlay
June 22, 2023ನಿರೀಕ್ಷೆಯ ವಾಕ್ಯ | 23.06.2023ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - 11ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; 1 Samuel / 1 ಸಮುವೇಲನು 1 : 10 - 11#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
June 21, 2023ನಿರೀಕ್ಷೆಯ ವಾಕ್ಯ | 22.06.2023ಆಕೆಯು ಹೃದಯದಲ್ಲಿ ಪ್ರಾರ್ಥಿಸುತ್ತಿದ್ದದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸಲಿಲ್ಲ. 1 Samuel / 1 ಸಮುವೇಲನು 1 : 13#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
June 20, 2023ನಿರೀಕ್ಷೆಯ ವಾಕ್ಯ | 21.06.2023ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು. Matthew / ಮತ್ತಾಯ 9 : 22#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
June 20, 2023ನಿರೀಕ್ಷೆಯ ವಾಕ್ಯ | 20.06.2023ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ. Isaiah / ಯೆಶಾಯ 62 : 3#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more10minPlay
June 18, 2023Fathers Day Special MessageFathers Day Special Message | Kannada | Pr. Ezekiel Uday & Sis Veena ...more27minPlay
June 17, 2023ನಿರೀಕ್ಷೆಯ ವಾಕ್ಯ | 18.06.2023ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ; ಸಣ್ಣವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರನ್ನೂ ಆಶೀರ್ವದಿಸುವನು. Psalms / ಕೀರ್ತನೆಗಳು 115 : 12#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more7minPlay
June 16, 2023ನಿರೀಕ್ಷೆಯ ವಾಕ್ಯ | 17.06.2023ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಕಣ್ಣೀರನ್ನು ನಿಲ್ಲಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ. Psalm / ಕೀರ್ತನೆಗ 116 : 9#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
June 16, 2023ನಿರೀಕ್ಷೆಯ ವಾಕ್ಯ | 16.06.2023ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು. ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು; ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. 1 Kings / 1 ಅರಸುಗಳು 17 : 14 - 15#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
FAQs about New Hope TV:How many episodes does New Hope TV have?The podcast currently has 550 episodes available.