Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
June 14, 2023ನಿರೀಕ್ಷೆಯ ವಾಕ್ಯ | 15.06.2023ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು . 14ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು. Exodus / ವಿಮೋಚನಕಾಂಡ 3 : 13 - 14#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more7minPlay
June 13, 2023ನಿರೀಕ್ಷೆಯ ವಾಕ್ಯ | 14.06.2023ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು. Isaiah / ಯೆಶಾಯ 43 : 1, 2#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more5minPlay
June 12, 2023ನಿರೀಕ್ಷೆಯ ವಾಕ್ಯ | 13.06.2023ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ. Isaiah / ಯೆಶಾಯ 54 : 17#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more9minPlay
June 11, 2023ನಿರೀಕ್ಷೆಯ ವಾಕ್ಯ | 12.06.2023ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ. Philippians / ಫಿಲಿಪ್ಪಿಯವರಿಗೆ 4 : 6#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
June 10, 2023ನಿರೀಕ್ಷೆಯ ವಾಕ್ಯ | 11.06.2023ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. Isaiah / ಯೆಶಾಯ 38 : 5#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more8minPlay
June 10, 2023The Parable of the Lost Sheep12ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡರೆ ಅವನು ತೊಂಭತ್ತೊಂಭತ್ತು ಕುರಿಗಳನ್ನು ಬಿಟ್ಟು ಬೆಟ್ಟಕ್ಕೆ ಹೋಗಿ ತಪ್ಪಿಸಿಕೊಂಡದ್ದನ್ನು ಹುಡುಕುತ್ತಾನಲ್ಲವೇ. 13ಅದು ಸಿಕ್ಕಿದರೆ ತಪ್ಪಿಸಿಕೊಳ್ಳದೆ ಇರುವ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದಕ್ಕೋಸ್ಕರ ಹೆಚ್ಚಾಗಿ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. ಮತ್ತಾಯ 18:11-14The Parable of the Lost SheepA Bible Reading from Matthew 18 #kannadaparable #storiesofjesus #storiesjesussaid ...more1minPlay
June 09, 2023ಮಹಾ ಜಯ by Rev. Dr Ravi ManiIn this episode, Rev. Dr Ravi Mani speaks on the Title “ಮಹಾ ಜಯ | Great Victory”Based on: 2 Samuel 23: 9. 10The Lord brought about a great victory that dayWatch this on YouTube: https://www.youtube.com/watch?v=089cZgaX9DsWatch Aathmika Aahara on New Hope TV on Friday at 8 pm (IST) LIVE at www.newhopetv.org/livetvWatch this message and be blessed.Also, Watch New Hope TV online at www.newhopetv.org/livetvWith its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. Bangalore, India...more30minPlay
June 09, 2023ನಿರೀಕ್ಷೆಯ ವಾಕ್ಯ | 10.06.2023ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ. 14ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ. Exodus / ವಿಮೋಚನಕಾಂಡ 14 : 13, 14#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more7minPlay
June 08, 2023ದೈವಿಕ ಪಾಲನೆ part 8 by Sis. VeenaIn this episode, Sis. Veena speaks on the Title " ದೈವಿಕ ಪಾಲನೆ | Godly Parenting "Watch this on YouTube: https://www.youtube.com/watch?v=2TB1gnSb32IListen to " ದೈವಿಕ ಪಾಲನೆ | Godly Parenting " Part 7 on Spotify: https://open.spotify.com/episode/70Bt63Fm7HfHwTMX0FK6Rr?si=CLMXaEDTRxq7XFqjraOF6wWatch this message and be blessed.Also, Watch New Hope TV online at www.newhopetv.org/livetvWith its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. Bangalore, India...more27minPlay
June 08, 2023ನಿರೀಕ್ಷೆಯ ವಾಕ್ಯ | 09.06.2023ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. Ephesians / ಎಫೆಸ 3 : 20, 21#dailykannadamotivation #kannadachristianvideos #wordfortoday #nireeksheyavaakya #wordofhope #christyzebulon...more6minPlay
FAQs about New Hope TV:How many episodes does New Hope TV have?The podcast currently has 550 episodes available.