Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
June 03, 2024ನಿರೀಕ್ಷೆಯ ವಾಕ್ಯ - 04.06.24ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು. Psalms / ಕೀರ್ತನೆಗಳು 77 : 10 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm77v10 #4June2024 #promisewordforjune...more6minPlay
June 02, 2024ನಿರೀಕ್ಷೆಯ ವಾಕ್ಯ - 03.06.24ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು. ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. Luke / ಲೂಕ 10 : 38-39Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke10v38 #2June2024 #promisewordforjune...more7minPlay
June 01, 2024ನಿರೀಕ್ಷೆಯ ವಾಕ್ಯ - 02.06.24ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡುಮಗುವದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಇದೇ ಆರನೆಯ ತಿಂಗಳು. ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು. Luke / ಲೂಕ 1 : 36,-37Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke1v36 #2June2024 #promisewordforjune...more7minPlay
May 31, 20242024 ರ ಜೂನ್ ತಿಂಗಳಿನ ವಾಗ್ದಾನದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ. 1 Corinthians / 1 ಕೊರಿಂಥದವರಿಗೆ 2:9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians2v9 #April2024 #promisewordforjune...more10minPlay
May 30, 2024ನಿರೀಕ್ಷೆಯ ವಾಕ್ಯ - 31.05.24ತರುವಾಯ ಯೆಹೋವನು ಎಲೀಯನಿಗೆ - ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ಹೊಳೆಯ ಆಚೆಯಲ್ಲಿರುವ ಕೆರೀತ್ಹಳ್ಳದಲ್ಲಿ ಅಡಗಿಕೋ. 4ಆ ಹಳ್ಳದ ನೀರು ನಿನಗೆ ಪಾನವಾಗಿರುವದು; ನಿನಗೆ ಆಹಾರತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. 1 Kings / 1 ಅರಸುಗಳು 17 : 3-4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings17v3 #31May2024 #promisewordformay...more7minPlay
May 29, 2024ನಿರೀಕ್ಷೆಯ ವಾಕ್ಯ - 30.05.24ಹೀಗಿರುವಲ್ಲಿ ಸಹೋದರರೇ, ಯೇಸು ನಮಗೋಸ್ಕರ ಪ್ರತಿಷ್ಠಿಸಿದ ಜೀವವುಳ್ಳ ಹೊಸ ದಾರಿಯಲ್ಲಿ ಆತನ ರಕ್ತದ ಮೂಲಕ ಆತನ ಶರೀರವೆಂಬ ತೆರೆಯ ಮುಖಾಂತರ ದೇವರ ಸಮಕ್ಷಮದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. Hebrews / ಇಬ್ರಿಯ 10 : 19-20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews10v19 #30May2024 #promisewordformay...more5minPlay
May 28, 2024ನಿರೀಕ್ಷೆಯ ವಾಕ್ಯ - 29.05.24ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 19 - 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans4v19 #29May2024 #promisewordformay...more7minPlay
May 28, 2024ನಿರೀಕ್ಷೆಯ ವಾಕ್ಯ - 28.05.24ಕರ್ತನೇ, ತಲತಲಾಂತರಗಳಿಂದಲೂ ನಮ್ಮ ವಾಸಸ್ಥಾನವು ನೀನೇ. 2ಬೆಟ್ಟಗಳು ಉಂಟಾಗುವದಕ್ಕಿಂತ, ಭೂವಿುಯೂ ಅದರ ದೇಶಗಳೂ ನಿರ್ಮಾಣವಾಗುವದಕ್ಕಿಂತ ಮುಂಚಿನಿಂದ ಯುಗಯುಗಾಂತರಗಳಲ್ಲಿಯೂ ನೀನೇ ದೇವರು. Psalms / ಕೀರ್ತನೆಗಳು 90 1, 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm90v1 #28May2024 #promisewordformay...more6minPlay
May 26, 2024ನಿರೀಕ್ಷೆಯ ವಾಕ್ಯ - 27.05.24ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು. 5ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. 6ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ. 7ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು. Genesis / ಆದಿಕಾಂಡ 45 : 4 - 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis45v4 #27May2024 #promisewordformay...more8minPlay
May 25, 2024ನಿರೀಕ್ಷೆಯ ವಾಕ್ಯ - 26.05.24ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು. Isaiah / ಯೆಶಾಯ 40 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah40v11 #26May2024 #promisewordformay...more8minPlay
FAQs about New Hope TV:How many episodes does New Hope TV have?The podcast currently has 550 episodes available.