Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
May 23, 2024ನಿರೀಕ್ಷೆಯ ವಾಕ್ಯ - 24.05.24ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ; ಯಾವ ಅನ್ಯದೇವರಾದರೂ ಇಲ್ಲದೆ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದದ್ದೂ; ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ; ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, Deuteronomy / ಧರ್ಮೋಪದೇಶಕಾಂಡ 32 : 11 - 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy32v11 #24May2024 #promisewordformay...more6minPlay
May 22, 2024ನಿರೀಕ್ಷೆಯ ವಾಕ್ಯ - 23.05.24ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು. Joshua / ಯೆಹೋಶುವ 1 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Joshua1v9 #23May2024 #promisewordformay...more5minPlay
May 21, 2024ನಿರೀಕ್ಷೆಯ ವಾಕ್ಯ - 22.05.24ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು. ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು; 1 Samuel / 1 ಸಮುವೇಲನು 3 : 1 - 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel3v1 #22May2024 #promisewordformay...more6minPlay
May 20, 2024Be A Blessing to others | ಇತರರಿಗೆ ಆಶೀರ್ವಾದವಾಗಿರಿIn this episode, Bro. John Giftah speaks on the Title “Be A Blessing to others | ಇತರರಿಗೆ ಆಶೀರ್ವಾದವಾಗಿರಿ”Based on : Genesis 20 : 17Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv...more7minPlay
May 20, 2024ನಿರೀಕ್ಷೆಯ ವಾಕ್ಯ - 20.05.24ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು. ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು. Acts / ಅಪೊಸ್ತಲರ ಕೃತ್ಯಗಳು 4 : 13, 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Actsv13 #20May2024 #promisewordformay...more6minPlay
May 18, 2024ನಿರೀಕ್ಷೆಯ ವಾಕ್ಯ - 19.05.24ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಕೊಳ್ಳೆಕೊಡಲಿಲ್ಲ. ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. Psalms / ಕೀರ್ತನೆಗಳು 124 : 6, 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm124v6 #19May2024 #promisewordformay...more6minPlay
May 16, 2024ನಿರೀಕ್ಷೆಯ ವಾಕ್ಯ - 17.05.24ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು. ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು. 6ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ. Job / ಯೋಬನು 42 : 5-6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job42v5 #17May2024 #promisewordformay...more6minPlay
May 15, 2024ನಿರೀಕ್ಷೆಯ ವಾಕ್ಯ - 16.05.24ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? 25ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ. Romans / ರೋಮಾಪುರ 7 : 24-25Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans7v24 #16May2024 #promisewordformay...more6minPlay
May 14, 2024ನಿರೀಕ್ಷೆಯ ವಾಕ್ಯ - 15.05.24ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. Isaiah / ಯೆಶಾಯ 54 : 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah54v4 #15May2024 #promisewordformay...more6minPlay
May 13, 2024ನಿರೀಕ್ಷೆಯ ವಾಕ್ಯ - 14.05.24ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. ಆದರೆ ಗಾಳಿಯನ್ನು ನೋಡಿ ಭಯಪಟ್ಟು ಮುಣುಗುತ್ತಾ - ಸ್ವಾಮೀ, ನನ್ನನ್ನು ಕಾಪಾಡು ಎಂದು ಕೂಗಿಕೊಂಡನು. ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು. Matthew / ಮತ್ತಾಯ 14 : 29 - 31Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew14v29 #14May2024 #promisewordformay...more7minPlay
FAQs about New Hope TV:How many episodes does New Hope TV have?The podcast currently has 550 episodes available.