Sign up to save your podcastsEmail addressPasswordRegisterOrContinue with GoogleAlready have an account? Log in here.
Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks.In this podcast, we will be publishing our choicest con... more
FAQs about New Hope TV:How many episodes does New Hope TV have?The podcast currently has 550 episodes available.
May 12, 2024ನಿರೀಕ್ಷೆಯ ವಾಕ್ಯ - 13.05.24ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು. ಯೆಹೋವನು ತನ್ನ ಜನರಿಗೆ ಬಲವೂ ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ. Psalms / ಕೀರ್ತನೆಗಳು 28 : 7 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm28v7 #13May2024 #promisewordformay...more5minPlay
May 11, 2024ನಿರೀಕ್ಷೆಯ ವಾಕ್ಯ - ತಾಯಂದಿರ ದಿನಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಆಕೆಯ ಕೈಗೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ; ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ. Proverbs / ಜ್ಞಾನೋಕ್ತಿಗಳು 31 : 28 - 31Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs31v28 #12May2024 #promisewordformay...more6minPlay
May 10, 2024ನಿರೀಕ್ಷೆಯ ವಾಕ್ಯ - 11.05.24ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. ಕೊಡತಕ್ಕದ್ದು ನಿನ್ನಲ್ಲಿದ್ದರೆ ನೆರೆಯವನಿಗೆ - ಹೋಗಿ ಬಾ, ನಾಳೆ ಕೊಡುತ್ತೇನೆ ಎಂದು ಹೇಳಬೇಡ. Proverbs / ಜ್ಞಾನೋಕ್ತಿಗಳು 3 : 27 - 28Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs3v27 #11May2024 #promisewordformay...more5minPlay
May 09, 2024ನಿರೀಕ್ಷೆಯ ವಾಕ್ಯ - 10.05.24ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು. ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ. ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ, Proverbs / ಜ್ಞಾನೋಕ್ತಿಗಳು 3 : 13 - 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs3v13 #10May2024 #promisewordformay...more6minPlay
May 08, 2024ನಿರೀಕ್ಷೆಯ ವಾಕ್ಯ - 09.05.24ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದದ್ರೋಹಿಯೇ. ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು. Psalms / ಕೀರ್ತನೆಗಳು 51 : 5 - 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms51v5 #9May2024 #promisewordformay...more6minPlay
May 07, 2024ನಿರೀಕ್ಷೆಯ ವಾಕ್ಯ - 08.05.24ನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು; ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ಮುರಿದು ಬಿಡುವಳು. Proverbs / ಜ್ಞಾನೋಕ್ತಿಗಳು 14 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs14v1 #8May2024 #promisewordformay...more29minPlay
May 07, 2024ಪರಲೋಕದಲ್ಲಿ ತೆರೆಯಲ್ಪಟ್ಟ ಬಾಗಿಲು by Rev. Dr. Ravi ManiIn this episode, Rev. Dr. Ravi Mani speaks on the Title “ಪರಲೋಕದಲ್ಲಿ ತೆರೆಯಲ್ಪಟ್ಟ ಬಾಗಿಲು | A door opened in heaven”Based on : Revelation 4 : 1Watch Aathmika Aahara on New Hope TV on Friday at 8 pm (IST) LIVE at www.newhopetv.org/livetv...more29minPlay
May 06, 2024ನಿರೀಕ್ಷೆಯ ವಾಕ್ಯ - 07.05.24ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು. 1 Kings / 1 ಅರಸುಗಳು 18 : 46Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings18v46 #7May2024 #promisewordformay...more6minPlay
May 05, 2024ನಿರೀಕ್ಷೆಯ ವಾಕ್ಯ - 06.05.24ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ? ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ. ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. Psalms / ಕೀರ್ತನೆಗಳು 77 : 7 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms77v10 #6May2024 #promisewordformay...more6minPlay
May 04, 2024ನಿರೀಕ್ಷೆಯ ವಾಕ್ಯ - 05.05.24ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು. ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು. Psalms / ಕೀರ್ತನೆಗಳು 41 : 10 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms41v10 #5May2024 #promisewordforapril...more6minPlay
FAQs about New Hope TV:How many episodes does New Hope TV have?The podcast currently has 550 episodes available.