ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು. 19ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು. Jeremiah / ಯೆರೆಮೀಯ 30 : 18 - 19