Sign up to save your podcasts
Or

ಆಗ ಅವರು ಶೀಲೋವಿನಲ್ಲಿ ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಯಾಜಕನಾದ ಏಲಿಯು ಯೆಹೋವನ ಮಂದಿರದ್ವಾರದ ನಿಲುವುಪಟ್ಟಿಗಳ ಬಳಿಯಲ್ಲಿ ಒಂದು ಪೀಠದ ಮೇಲೆ ಕೂತಿರುವಾಗ ಹೋಗಿ 10ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - 11ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು. 1 Samuel / 1 ಸಮುವೇಲನು 1 : 9 - 11
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel1v9
By LifeZone Mediaಆಗ ಅವರು ಶೀಲೋವಿನಲ್ಲಿ ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಯಾಜಕನಾದ ಏಲಿಯು ಯೆಹೋವನ ಮಂದಿರದ್ವಾರದ ನಿಲುವುಪಟ್ಟಿಗಳ ಬಳಿಯಲ್ಲಿ ಒಂದು ಪೀಠದ ಮೇಲೆ ಕೂತಿರುವಾಗ ಹೋಗಿ 10ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - 11ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು. 1 Samuel / 1 ಸಮುವೇಲನು 1 : 9 - 11