Sign up to save your podcasts
Or

ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ? ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ. ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. Psalms / ಕೀರ್ತನೆಗಳು 77 : 7 - 10
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalms77v10 #6May2024 #promisewordformay
By LifeZone Mediaಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವದಿಲ್ಲವೋ? ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ? ದೇವರು ದಯವಿಡಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರುಳುಗಳನ್ನು ಬಿಗಿಹಿಡಿದಿದ್ದಾನೋ? ಸೆಲಾ. ಮತ್ತೂ ನಾನು ಅಂದುಕೊಂಡದ್ದೇನಂದರೆ - ಹೀಗೆ ನೆನಸುವದು ನನ್ನ ಬಲಹೀನತೆಯೇ. ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು. Psalms / ಕೀರ್ತನೆಗಳು 77 : 7 - 10