New Hope TV

ನಿರೀಕ್ಷೆಯ ವಾಕ್ಯ - 10.02.24


Listen Later


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು. ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರ ಕಡೆಯಿಂದ ತೊಲಗಿಹೋಯಿತು. ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; Hosea / ಹೋಶೇಯ 14 : 9, 4 - 5

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hosea14v9 #promisewordforfebruary

...more
View all episodesView all episodes
Download on the App Store

New Hope TVBy LifeZone Media