Sign up to save your podcasts
Or

ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು. ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ; ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ. Ephesians / ಎಫೆಸ 2 : 14 - 16
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #lentenmessages #Ephesians2v14 #10thmarch #promisewordformarch
By LifeZone Mediaನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು. ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ; ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ. Ephesians / ಎಫೆಸ 2 : 14 - 16