New Hope TV

ನಿರೀಕ್ಷೆಯ ವಾಕ್ಯ | 11.05.2023


Listen Later

ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು. 3ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು. 4ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು.
1 Kings  / 1 ಅರಸುಗಳು 19 : 2 - 4

...more
View all episodesView all episodes
Download on the App Store

New Hope TVBy LifeZone Media